ದ್ವಿತೀಯ ಪಿಯುಸಿ ಪರೀಕ್ಷೆ: ಕೆ.ಆರ್.ಪೇಟೆ ತಾಲೂಕಿಗೆ ಪೂರ್ವಿಕಗೆ 2ನೇ ಸ್ಥಾನ
Apr 11 2025, 12:32 AM ISTದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಟ್ಟಣದ ಸ್ಕಾಲರ್ ಪದವಿ ಪೂರ್ವ ಕಾಲೇಜು ಸತತ 8ನೇ ವರ್ಷವು ಉತ್ತಮ ಫಲಿತಾಂಶ ಪಡೆದಿದೆ. ಕಾಲೇಜಿನಲ್ಲಿ ಒಟ್ಡು 110 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 35 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 28 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 7 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ.