• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡನೆ

Apr 22 2025, 01:46 AM IST
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರದಲ್ಲಿ ತಪ್ಪು ಮಾಡಿರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜನಿವಾರ ತೆಗೆಸಿ ಪರೀಕ್ಷೆ ಬರೆಸಿದ ಪ್ರಕರಣ: ಬ್ರಾಹ್ಮಣ ಸಮಾಜ ಖಂಡನೆ, ತಹಸೀಲ್ದಾರ್‌ಗೆ ಮನವಿ

Apr 21 2025, 12:55 AM IST
ಸಿಇಟಿ ವಿದ್ಯಾರ್ಥಿಗೆ ಜನಿವಾರ ತೆಗೆದು ಪರೀಕ್ಷಾ ಕೊಠಡಿಗೆ ತೆರಳುವಂತೆ ಹೇಳಿ ಮಾನಸಿಕ ಹಿಂಸೆ ನೀಡಿದ ಘಟನೆಯನ್ನು ಬ್ರಾಹ್ಮಣ ಸಮಾಜ ತೀವ್ರವಾಗಿ ಖಂಡಿಸಿದೆ.

ಜೆಇಇ ಮೇನ್ಸ್ ಪರೀಕ್ಷೆ: ಎಸ್ಬಿಆರ್‌ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Apr 21 2025, 12:48 AM IST
ಶರಣಬಸವೇಶ್ವರ ವಸತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು 2025ನೇ ಸಾಲಿನ ಜೆಇಇ ಮೇನ್ಸ್ ಹಂತ-2ರ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಂಡು ಸಾಧನೆ ಮಾಡಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ 2 ಪಾರದರ್ಶಕವಾಗಿ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಸೂಚನೆ

Apr 21 2025, 12:45 AM IST
ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ವಿವಿಧ ಇಲಾಖೆ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಹಾಗೂ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.

ಸಿಇಟಿ ಪರೀಕ್ಷೆ ವೇಳೆ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ಶ್ರೀಗಳ ಕಿಡಿ

Apr 20 2025, 01:56 AM IST
ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗ ಮತ್ತು ಬೀದರ್‌ನ ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು ತಪಾಸಣೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣವನ್ನು ಸ್ವಾಮೀಜಿಗಳು ಖಂಡಿಸಿದ್ದಾರೆ.

ಜೆಇಇ ಮುಖ್ಯ ಪರೀಕ್ಷೆ: ರಾಜ್ಯದ ಕುಶಾಗ್ರಗೆ 100ಕ್ಕೆ 100 ಅಂಕ!

Apr 20 2025, 01:52 AM IST
ದೇಶದ ಪ್ರತಿಷ್ಠಿತ ಐಐಟಿಗಳು ಸೇರಿ ವಿವಿಧ ತಾಂತ್ರಿಕ ಸಂಸ್ಥೆಗಳ ಪ್ರವೇಶಕ್ಕೆ ನಡೆಯುವ ಜಂಟಿ ಪ್ರವೇಶ ಪರೀಕ್ಷೆ-2025 (ಜೆಇಇ) ಸೆಷನ್-2ರ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಬೆಂಗಳೂರಿನ ಕಸನವಹಳ್ಳಿಯ ನಾರಾಯಣ ಕೋ-ಕಾವೇರಿ ಭವನ ಶಿಕ್ಷಣ ಸಂಸ್ಥೆಯ ಕುಶಾಗ್ರ ಗುಪ್ತಾ ಶೇ.100ರಷ್ಟು ಅಂಕ ಸಾಧನೆ ಮಾಡಿದ್ದಾರೆ.

ಸಿಇಟಿ ಪರೀಕ್ಷೆ ವೇಳೆ ಕೇಂದ್ರಗಳಲ್ಲಿ ಜನಿವಾರ ತೆಗೆಸಿದ್ದಕ್ಕೆ ರಾಜಕಾರಣಿಗಳು ಕೆಂಡ

Apr 20 2025, 01:49 AM IST
ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗ ಮತ್ತು ಬೀದರ್‌ನ ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು ತಪಾಸಣೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ರಾಜಕೀಯ ನಾಯಕರು ಪಕ್ಷಾತೀತವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.

‘ಸಿಇಟಿ ಪರೀಕ್ಷೆ ವೇಳೆ ಜನಿವಾರ’ ಗದ್ದಲದ ತನಿಖೆ- ಕಠಿಣ ಕ್ರಮ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ

Apr 19 2025, 12:44 AM IST

ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗ ಮತ್ತು ಬೀದರ್‌ನಲ್ಲಿ ಜನಿವಾರ ಧರಿಸಿ ಬಂದ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಅಧಿಕ ಪ್ರಸಂಗ ಮಾಡಿರುವುದು ಖಂಡನೀಯ.  

ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ಯುವಕನ ಮೇಲೆ ದೌರ್ಜನ್ಯಕ್ಕೆ ಖಂಡನೆ

Apr 19 2025, 12:32 AM IST
ಇತ್ತೀಚೆಗೆ ಬ್ರಾಹ್ಮಣರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಈ ಘಟನೆ ಜೀವಂತ ಸಾಕ್ಷಿಯಾಗಿದೆ. ಇದರಿಂದ ಬ್ರಾಹ್ಮಣ ಸಮುದಾಯಕ್ಕೆ ತೀವ್ರ ನೋವುಂಟಾಗಿದೆ. ತಕ್ಷಣ ಆ ಅಧಿಕಾರಿಗಳನ್ನು ಅಮಾನತ್ತು ಮಾಡಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಬ್ರಾಹ್ಮಣರ ತಾಳ್ಮೆ ಹಾಗೂ ಸಹನೆಯನ್ನು ಯಾರು ಪರೀಕ್ಷಿಸಬೇಡಿ.

ಸಿಇಟಿ ಪರೀಕ್ಷೆ: ಕೇಂದ್ರಕ್ಕೆ ಹೋಗಲು ವಿದ್ಯಾರ್ಥಿಗಳ ಪರದಾಟ

Apr 17 2025, 12:02 AM IST
ಚಳ್ಳಕೆರೆ ನಗರದ ಖಾಸಗಿ ಬಸ್‌ ನಿಲ್ದಾಣದಲ್ಲಿ ಚಿತ್ರದುರ್ಗಕ್ಕೆ ಹೋಗಲು ಬಸ್‌ಗಳಿಗಾಗಿ ಕಾದು ಕುಳಿತ ವಿದ್ಯಾರ್ಥಿಗಳು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 74
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved