• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಬಸ್ಸಿನ ಸೌಲಭ್ಯವಿಲ್ಲದೇ ಗೂಡ್ಸ್‌ ವಾಹನದಲ್ಲಿ ತೆರಳಿ ಪರೀಕ್ಷೆ ಬರೆದ ಮಕ್ಕಳು!

Mar 22 2025, 02:07 AM IST

ಗಡಿಭಾಗದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಸರ್ಕಾರಿ ಬಸ್ಸಿನ ಸೌಲಭ್ಯವಿಲ್ಲದೇ ರಂಗನಾಥ ಅನುದಾನಿತ ಪ್ರೌಢಶಾಲೆಯ ಆಡಳಿತ ಮಂಡಳಿ ಗೂಡ್ಸ್ ವಾಹನದಲ್ಲಿ  ಮಕ್ಕಳನ್ನು ಬೈರೇನಹಳ್ಳಿಯಿಂದ ಅಕ್ಕಿರಾಂಪುರಕ್ಕೆ ಕನ್ನಡ ಪರೀಕ್ಷೆ ಬರೆಯಲು ಕಳುಹಿಸಿರುವ ಘಟನೆ ನಡೆದಿದೆ.

ಹೊನ್ನಾಳಿಯಲ್ಲಿ ಪರೀಕ್ಷೆ ಬರೆದ 2733 ವಿದ್ಯಾರ್ಥಿಗಳು

Mar 22 2025, 02:06 AM IST
2024-25ನೇ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಕ್ರವಾರದಿಂದ ಆರಂಭಗೊಂಡಿದ್ದು. ಏಪ್ರಿಲ್ 4ರವರೆಗೆ ನಡೆಯಲಿದೆ. ಅ‍ವಳಿ ತಾಲೂಕುಗಳ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಪ್ರಥಮ ಭಾಷೆಯ ಪರೀಕ್ಷೆ ಯಾವುದೇ ಅಡೆತಡೆ ಇಲ್ಲದೇ ಯಶಸ್ವಿಯಾಗಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಡ್ಯ ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಕನ್ನಡ ಭಾಷಾ ಪರೀಕ್ಷೆ ಸುಗಮ

Mar 22 2025, 02:05 AM IST
ಶ್ರೀರಂಗಪಟ್ಟಣ ತಾಲೂಕಿನಲ್ಲಿ ಒಟ್ಟು 2032 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿಯಾಗಿದ್ದು, ಇದರಲ್ಲಿ 1997 ವಿದ್ಯಾರ್ಥಿಗಳು ಮಾತ್ರ ಅರ್ಹತೆ ಹೊಂದಿದ್ದಾರೆ. ಈ ಪೈಕಿ 16ವಿದ್ಯಾರ್ಥಿಗಳು ಗೈರಾಗಿದ್ದರಿಂದ ಒಟ್ಟಾರೆ 1981 ಮಕ್ಕಳು ಪರೀಕ್ಷೆ ಹಾಜರಾಗಿದ್ದರು.

ಭಯಪಡದೇ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ

Mar 22 2025, 02:04 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ 131 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭಗೊಂಡಿದ್ದು, ಶುಕ್ರವಾರ ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯಿತು. ಜಿಲ್ಲಾಧಿಕಾರಿ ಟಿ.ಭೂಬಾಲನ್ ನಗರದ ವಿ.ಬಿ.ದರಬಾರ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳು ಗೊಂದಲ ಮಾಡಿಕೊಳ್ಳದೇ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಆತ್ಮಸ್ಥೈರ್ಯ ತುಂಬಿದರು. ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ನಿರ್ವಹಿಸಬೇಕು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸುಸೂತ್ರವಾಗಿ ಸಾಗಿದ ಪ್ರಥಮ ಭಾಷೆ ಕನ್ನಡ ಪರೀಕ್ಷೆ

Mar 22 2025, 02:04 AM IST
ಪರೀಕ್ಷೆ ಸುಗಮವಾಗಿ ನಡೆಯಲು ಬೆಸ್ಕಾಂ, ಪೊಲೀಸ್, ಆರೋಗ್ಯ, ಖಜಾನೆ, ಕಂದಾಯ, ಸಾರಿಗೆ ಸೇರಿದಂತೆ ಇತರೆ ಇಲಾಖೆಗಳ ಸಹಾಯ ಪಡೆಯಲಾಗಿತ್ತು. ಪರೀಕ್ಷಾ ಕಾರ್ಯಕ್ಕಾಗಿ ಮಾರ್ಗಾಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು, ಸ್ಥಾನಿಕ ಜಾಗೃತದಳ, ವಿಚಕ್ಷಣ ದಳಗಳಿಗೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ನೇಮಿಸಲಾಗಿತ್ತು.

ಎಸ್ಸೆಸ್ಸೆಲ್ಸಿ ಪರೀಕ್ಷೆ, ಮೊದಲ ದಿನ ಸುಗಮ

Mar 22 2025, 02:04 AM IST
ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಶುಕ್ರವಾರದಿಂದ ಆರಂಭವಾಗಿದ್ದು, ಪ್ರಥಮ ಭಾಷೆ ವಿಷಯದ ಪರೀಕ್ಷೆಯು ಯಾವುದೇ ಗೊಂದಲಗಳಿಲ್ಲದಂತೆ ಸುಸೂತ್ರವಾಗಿ ನಡೆಯಿತು.

ಎಸ್‌ಎಸ್‌ಎಲ್‌ಸಿ ಪ್ರಥಮ ಪರೀಕ್ಷೆ: 294 ವಿದ್ಯಾರ್ಥಿಗಳು ಗೈರು

Mar 22 2025, 02:04 AM IST
ಕರಾವಳಿಯಲ್ಲಿ ಶುಕ್ರವಾರ ಬಿಸಿಲಿನ ತೀವ್ರತೆಯ ನಡುವೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮೊದಲ ದಿನ ಒಟ್ಟು 294 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು.

ತಂದೆಯ ಸಾವಿನ ನೋವಿನ ಮಧ್ಯೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

Mar 22 2025, 02:03 AM IST
ಗುರುವಾರ ರಾತ್ರಿ ವಿದ್ಯಾರ್ಥಿನಿ ಶಬನಾ ಅವರ ತಂದೆ ಮೃತಪಟ್ಟಿದ್ದರು. ಈ ಹಿನ್ನೆಲೆ ಶುಕ್ರವಾರ ನಡೆಯಬೇಕಿದ್ದ ಪರೀಕ್ಷೆಗೆ ವಿದ್ಯಾರ್ಥಿನಿ ಗೈರು ಹಾಜರಾಗುತ್ತಿರುವ ವಿಷಯ ತಿಳಿದ ಶಿಕ್ಷಕರು, ಅಧಿಕಾರಿಗಳು ಕುಟುಂಬದವರ ಮನವೊಲಿಸಿ ಪರೀಕ್ಷೆ ಬರೆಯುವಂತೆ ಮಾಡಿದ್ದಾರೆ.

ಗಣಿಜಿಲ್ಲೆ ಬಳ್ಳಾರಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಭಾರಂಭ

Mar 22 2025, 02:03 AM IST
320 ಪ್ರೌಢಶಾಲೆಗಳ 23,524 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, ಈ ಪೈಕಿ - ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು- ರಷ್ಟು ಗೈರಾಗಿದ್ದಾರೆ

ಗದಗ ಜಿಲ್ಲೆಯಾದ್ಯಂತ ಎಸ್ಎಸ್ಎಲ್‌ಸಿ ಪರೀಕ್ಷೆ ಸುಗಮ

Mar 22 2025, 02:03 AM IST
ಜಿಲ್ಲೆಯಾದ್ಯಂತ ಶುಕ್ರವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಿರಾತಂಕವಾಗಿ ಜರುಗಿವೆ. ಶೇ 98.07 ಹಾಜರಾತಿಯಾಗಿದೆ. ಮೊದಲ ಪರೀಕ್ಷೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ವಿವಿಧ ಶಾಲೆಗಳಲ್ಲಿ ವಿಶೇಷವಾಗಿ ಆರತಿ ಎತ್ತಿ ಸ್ವಾಗತಿಸಿದರೆ. ಇನ್ನು ಕೆಲವೆಡೆ ಪುಷ್ಪ ವೃಷ್ಟಿ ಮಾಡಿ ಸ್ವಾಗತಿಸಿದರು. ಮತ್ತೆ ಕೆಲವೆಡೆ ವಿದ್ಯಾಥಿರ್ಗಳಿಗೆ ಸಿಹಿ ತಿನ್ನಿಸಿ ಪರೀಕ್ಷೆಗೆ ಆಮಂತ್ರಿಸಲಾಯಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 72
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved