• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಕುಷ್ಟಗಿ ರೈಲು ಮಾರ್ಗದಲ್ಲಿ ಅಂತಿಮ ಪರೀಕ್ಷೆ

Mar 28 2025, 12:34 AM IST
ರೈಲ್ವೆ ಸುರಕ್ಷತಾ ಆಯುಕ್ತ ಎ.ಎಂ. ಚೌಧರಿ ನೇತೃತ್ವದ ತಂಡವೂ ಹುಬ್ಬಳ್ಳಿಯಿಂದ ಲಿಂಗನಬಂಡಿಗೆ ವಿಶೇಷವಾದ ರೈಲಿನಲ್ಲಿ ಆಗಮಿಸಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ವರೆಗೆ ಕುಷ್ಟಗಿಯಿಂದ ಲಿಂಗನಬಂಡಿ ಹೊಸ ರೈಲು ಮಾರ್ಗದಲ್ಲಿ ಹಳಿಗಳ ಭದ್ರತೆ, ವೇಗದ ಮಿತಿ ಪರಿಶೀಲಿಸಿ ಮೂಲಭೂತ ಸೌಕರ್ಯದ ಕುರಿತು ಮಾಹಿತಿ ಪಡೆಯಲಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಕಠಿಣ ನಿರ್ಧಾರ ಮುಖ್ಯ

Mar 28 2025, 12:33 AM IST
ಐಎಎಸ್‌ ಮಾಡಬೇಕಾದರೆ ಮಹಾತ್ವಕಾಂಕ್ಷೆ ಇರಬೇಕು. ದೊಡ್ಡ ದೊಡ್ಡ ಕನಸುಗಳನ್ನು ಕಾಣಬೇಕು. ಅದನ್ನು ನನಸು ಮಾಡಿಕೊಳ್ಳಲು ಸಾಕಷ್ಟು ಪರಿಶ್ರಮ ಹಾಕಬೇಕು

ತಂದೆ ಸಾವಿನ ನೋವಿನಲ್ಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ !

Mar 27 2025, 01:01 AM IST
Student wrote SSLC exam in pain of father's death!

ಧಾರವಾಡ: ಗಣಿತ ಪರೀಕ್ಷೆ ಗೆ 28,302 ಹಾಜರು, 447 ಗೈರು

Mar 25 2025, 12:51 AM IST
ಗಣಿತ ವಿಷಯದ ಪರೀಕ್ಷೆಗೆ ಒಟ್ಟು 28,749 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದು ಈ ಪೈಕಿ 28,302 ಪರೀಕ್ಷೆಗೆ ಹಾಜರಾಗಿದ್ದರು. 447 ಗೈರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಮಹರ್ಷಿ ವಾಲ್ಮೀಕಿ ವಿವಿ ಎಡವಟ್ಟು: ಪರೀಕ್ಷೆ ದಿಢೀರ್‌ ರದ್ದು

Mar 24 2025, 12:38 AM IST
Maharishi Valmiki University stumbles: Exams abruptly canceled

ಸರ್ಕಾರಿ ಬಸ್ಸಿನ ಸೌಲಭ್ಯವಿಲ್ಲದೇ ಗೂಡ್ಸ್‌ ವಾಹನದಲ್ಲಿ ತೆರಳಿ ಪರೀಕ್ಷೆ ಬರೆದ ಮಕ್ಕಳು!

Mar 22 2025, 02:07 AM IST

ಗಡಿಭಾಗದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಸರ್ಕಾರಿ ಬಸ್ಸಿನ ಸೌಲಭ್ಯವಿಲ್ಲದೇ ರಂಗನಾಥ ಅನುದಾನಿತ ಪ್ರೌಢಶಾಲೆಯ ಆಡಳಿತ ಮಂಡಳಿ ಗೂಡ್ಸ್ ವಾಹನದಲ್ಲಿ  ಮಕ್ಕಳನ್ನು ಬೈರೇನಹಳ್ಳಿಯಿಂದ ಅಕ್ಕಿರಾಂಪುರಕ್ಕೆ ಕನ್ನಡ ಪರೀಕ್ಷೆ ಬರೆಯಲು ಕಳುಹಿಸಿರುವ ಘಟನೆ ನಡೆದಿದೆ.

ಹೊನ್ನಾಳಿಯಲ್ಲಿ ಪರೀಕ್ಷೆ ಬರೆದ 2733 ವಿದ್ಯಾರ್ಥಿಗಳು

Mar 22 2025, 02:06 AM IST
2024-25ನೇ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಕ್ರವಾರದಿಂದ ಆರಂಭಗೊಂಡಿದ್ದು. ಏಪ್ರಿಲ್ 4ರವರೆಗೆ ನಡೆಯಲಿದೆ. ಅ‍ವಳಿ ತಾಲೂಕುಗಳ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಪ್ರಥಮ ಭಾಷೆಯ ಪರೀಕ್ಷೆ ಯಾವುದೇ ಅಡೆತಡೆ ಇಲ್ಲದೇ ಯಶಸ್ವಿಯಾಗಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಡ್ಯ ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಕನ್ನಡ ಭಾಷಾ ಪರೀಕ್ಷೆ ಸುಗಮ

Mar 22 2025, 02:05 AM IST
ಶ್ರೀರಂಗಪಟ್ಟಣ ತಾಲೂಕಿನಲ್ಲಿ ಒಟ್ಟು 2032 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿಯಾಗಿದ್ದು, ಇದರಲ್ಲಿ 1997 ವಿದ್ಯಾರ್ಥಿಗಳು ಮಾತ್ರ ಅರ್ಹತೆ ಹೊಂದಿದ್ದಾರೆ. ಈ ಪೈಕಿ 16ವಿದ್ಯಾರ್ಥಿಗಳು ಗೈರಾಗಿದ್ದರಿಂದ ಒಟ್ಟಾರೆ 1981 ಮಕ್ಕಳು ಪರೀಕ್ಷೆ ಹಾಜರಾಗಿದ್ದರು.

ಭಯಪಡದೇ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ

Mar 22 2025, 02:04 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ 131 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭಗೊಂಡಿದ್ದು, ಶುಕ್ರವಾರ ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯಿತು. ಜಿಲ್ಲಾಧಿಕಾರಿ ಟಿ.ಭೂಬಾಲನ್ ನಗರದ ವಿ.ಬಿ.ದರಬಾರ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳು ಗೊಂದಲ ಮಾಡಿಕೊಳ್ಳದೇ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಆತ್ಮಸ್ಥೈರ್ಯ ತುಂಬಿದರು. ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ನಿರ್ವಹಿಸಬೇಕು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸುಸೂತ್ರವಾಗಿ ಸಾಗಿದ ಪ್ರಥಮ ಭಾಷೆ ಕನ್ನಡ ಪರೀಕ್ಷೆ

Mar 22 2025, 02:04 AM IST
ಪರೀಕ್ಷೆ ಸುಗಮವಾಗಿ ನಡೆಯಲು ಬೆಸ್ಕಾಂ, ಪೊಲೀಸ್, ಆರೋಗ್ಯ, ಖಜಾನೆ, ಕಂದಾಯ, ಸಾರಿಗೆ ಸೇರಿದಂತೆ ಇತರೆ ಇಲಾಖೆಗಳ ಸಹಾಯ ಪಡೆಯಲಾಗಿತ್ತು. ಪರೀಕ್ಷಾ ಕಾರ್ಯಕ್ಕಾಗಿ ಮಾರ್ಗಾಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು, ಸ್ಥಾನಿಕ ಜಾಗೃತದಳ, ವಿಚಕ್ಷಣ ದಳಗಳಿಗೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ನೇಮಿಸಲಾಗಿತ್ತು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 74
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved