ಸೀಸಿ ಟಿವಿ ಕಣ್ಗಾವಲಿನಲ್ಲಿ ಪಿಯುಸಿ ಪರೀಕ್ಷೆ: ಡಾ.ಕುಮಾರ್
Feb 21 2025, 12:47 AM ISTಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಸಿಬ್ಬಂದಿಯನ್ನು ಆರೋಗ್ಯ ಇಲಾಖೆಯವರು ನಿಯೋಜಿಸಬೇಕು, ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹೊಂದಿರಬೇಕು, ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್, ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ಡಿವೈಸ್ ತರುವುದನ್ನು ನಿಷೇಧಿಸಲಾಗಿದೆ ಎಂದರು.