• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾರದರ್ಶಕ ಪರೀಕ್ಷೆ ನಡೆಸಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಜಾನಕಿ ಕೆ. ಎಂ.

Mar 16 2025, 01:47 AM IST
ಬಾಗಲಕೋಟೆ ಜಿಲ್ಲೆಯಲ್ಲಿ ಮಾ.21 ರಿಂದ ಏಪ್ರಿಲ್ 4ರವರೆಗೆ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಜರುಗಲಿದ್ದು, ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮಗಳಿಗೆ ಅವಕಾಶ ನೀಡದೇ ಪಾರದರ್ಶಕ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ. ಎಂ. ಹೇಳಿದರು.

ನಕಲು ಮುಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿ: ಕಾಂಬಳೆ

Mar 15 2025, 01:07 AM IST
ಕುಷ್ಟಗಿ ತಾಲೂಕಿನ ಒಟ್ಟು 15 ಪರೀಕ್ಷಾ ಕೇಂದ್ರಗಳಲ್ಲಿ 4784 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ರೆಗ್ಯುಲರ್ 4511, ರಿಪಿಟರ್ 273 ಪರೀಕ್ಷಾರ್ಥಿಗಳು ಇದ್ದಾರೆ. ವೆಬ್‌ಕಾಸ್ಟಿಂಗ್‌ ಮೂಲಕ ಪರೀಕ್ಷೆ ನಡೆಯುತ್ತಿದ್ದು ಎಲ್ಲ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರ ಸುಸ್ಥಿತಿಯಲ್ಲಿ ಇರಬೇಕು.

ಭಯ ಹೊರಹಾಕಿ ಧೈರ್ಯದಿಂದ ಪರೀಕ್ಷೆ ಎದುರಿಸಿ: ಆರ್.ಎಸ್.ಮಾಳಿ

Mar 15 2025, 01:04 AM IST
ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಮೂಡಿರುವ ಭಯ ಹೊರ ಹಾಕಿ. ಕೊನೇ ಘಳಿಗೆಯಲ್ಲಿ ಅನಗತ್ಯ ಒತ್ತಡಕ್ಕೆ ಒಳಗಾಗುವುದರ ಬದಲು ಧೈರ್ಯದಿಂದ ಎದುರಿಸಬೇಕು.

ವಿದ್ಯಾರ್ಥಿ ಸ್ನೇಹಿಯಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ

Mar 14 2025, 12:35 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.೨೧ರಿಂದ ಆರಂಭಗೊಳ್ಳುತ್ತಿದ್ದು, ಮಕ್ಕಳಲ್ಲಿನ ಗೊಂದಲ ನಿವಾರಣೆಗೆ ಮುಂದಾಗಿರುವ ಶಾಲಾ ಶಿಕ್ಷಣ ಇಲಾಖೆ ನಡೆಸಿದ ಫೋನ್ ಇನ್ ಕಾರ್ಯಕ್ರಮದಲ್ಲಿ ಮಕ್ಕಳು, ಪೋಷಕರಿಂದ ೫೦೦ಕ್ಕೂ ಹೆಚ್ಚು ಫೋನ್ ಕರೆಗಳು ಬಂದಿದ್ದು, ೮೯೬ ಪ್ರಶ್ನೆಗಳಿಗೆ ಸಂಪನ್ಮೂಲ ವ್ಯಕ್ತಿಗಳು ಉತ್ತರ ನೀಡಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ಸ್ಪಷ್ಟಪಡಿಸಿದರು.

ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸನ್ನದ್ಧ: ಜಿಲ್ಲಾಧಿಕಾರಿ

Mar 14 2025, 12:33 AM IST
ವಿಜಯನಗರ ಜಿಲ್ಲೆಯಲ್ಲಿ ಶಿಸ್ತುಬದ್ಧ, ಪಾರದರ್ಶಕ ಹಾಗೂ ಪರೀಕ್ಷಾ ಮಾರ್ಗಸೂಚಿಗಳನ್ವಯ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ.

ಬೆಂ.ವಿವಿಯಲ್ಲಿ ಪ್ರವಾಸೋದ್ಯಮದಲ್ಲಿ ಟೂರ್‌ ಗೈಡ್‌ ಆ್ಯಂಡ್ ಸರ್ವೀಸ್ ವಿಷಯದ 60ರ ಬದಲು 30 ಅಂಕಕ್ಕೆ ಪರೀಕ್ಷೆ

Mar 13 2025, 01:47 AM IST
ಬೆಂಗಳೂರು ವಿಶ್ವವಿದ್ಯಾಲಯದ ಬಿ.ಎ. ಪ್ರವಾಸೋದ್ಯಮದ ಟೂರ್‌ ಗೈಡ್‌ ಆ್ಯಂಡ್ ಸರ್ವೀಸ್ ವಿಷಯದ ಪರೀಕ್ಷೆಯನ್ನು 60ರ ಬದಲು 30 ಅಂಕಗಳಿಗೆ ನಡೆಸಿ ನಂತರ ಅದನ್ನು 60 ಅಂಕಗಳಿಗೆ ಲೆಕ್ಕಾಚಾರ ಮಾಡಿರುವ ಎಡವಟ್ಟು ನಡೆದಿದ್ದು, ಈ ಲೋಪಕ್ಕೆ ಕಾರಣರಾದ ಎಲ್ಲ ಸಿಬ್ಬಂದಿಗೂ ನೋಟಿಸ್ ನೋಡಲು ವಿವಿ ಆಲೋಚಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಿ: ಜಿಲ್ಲಾಧಿಕಾರಿ

Mar 13 2025, 12:51 AM IST
ಪರೀಕ್ಷೆಯಲ್ಲಿ ಅಕ್ರಮ ಚಟುವಟಿಕೆಗೆ ಅವಕಾಶ ನೀಡದಂತೆ ಕಟ್ಟುನಿಟ್ಟಾಗಿ ನಡೆಸಬೇಕು. ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವಿಕಲಚೇತನ ವಿದ್ಯಾರ್ಥಿಗಳಿಗೆ ನೆಲಮಹಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ, ಅಂಧ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಹಾಗೂ ಬರವಣಿಗೆ ಸಹಾಯಕರ ಒಪ್ಪಿಗೆ ಪತ್ರ ಪರಿಶೀಲಿಸಬೇಕು.

ಪರೀಕ್ಷೆ ಆತಂಕ ಬಿಟ್ಟು, ಭರವಸೆ ಹೆಚ್ಚಿಸಿಕೊಳ್ಳಿ

Mar 13 2025, 12:49 AM IST
ಆತ್ಮ ವಿಶ್ವಾಸ, ಸಮಯ ಪಾಲನೆ, ನೆನಪಿನ ಶಕ್ತಿ, ಪರೀಕ್ಷೆ ಬರೆಯುವ ತಂತ್ರ ಕಲಿತರೆ ಗೆಲುವು ನಿಮ್ಮದೇ

ಎಸ್ಸೆಸ್ಸೆಲ್ಸಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಸಿ.ಎನ್. ಶ್ರೀಧರ್

Mar 13 2025, 12:46 AM IST
ಗದಗ ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷಾ ಸಮಯದಲ್ಲಿ ಯಾವುದೇ ಅಕ್ರಮ, ಲೋಪದೋಷಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚನೆ ನೀಡಿದರು.

ವ್ಯವಸ್ಥಿತವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿ: ವೆಂಕಟ್ ರಾಜಾ

Mar 11 2025, 12:46 AM IST
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಸಂಬಂಧ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 70
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved