ಗ್ರೂಪ್ ಬಿ ವೃಂದದ ಸ್ಪರ್ಧಾತ್ಮಕ ಪರೀಕ್ಷೆ ಪಾರದರ್ಶಕ ರೀತಿಯಲ್ಲಿ ನಡೆಸಿ
Jan 18 2025, 12:45 AM ISTಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಸ್ಪರ್ಧಾತ್ಮಕ ಪರೀಕ್ಷೆಗಳು ಜ. 19 ಹಾಗೂ ಜ. 25ರಂದು ನಗರದ ಮೂರು ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷಾ ಮಾರ್ಗಸೂಚಿ ಅನ್ವಯ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದು ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ ಸೂಚನೆ ನೀಡಿದರು.