• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೀವನದ ಪರೀಕ್ಷೆ ಉತ್ತೀರ್ಣತೆಗೆ ಕೌಶಲ್ಯತೆ ಅತ್ಯವಶ್ಯಕ

Jan 07 2025, 01:33 AM IST
ಶಿವಮೊಗ್ಗ: ಜೀವನದ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದಲು ಶಿಕ್ಷಣದ ಜೊತೆಗೆ ಕೌಶಲ್ಯತೆ ಎಂಬುದು ಅತ್ಯವಶ್ಯಕವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕ ಟಿ.ಆರ್.ಅಶ್ವಥನಾರಾಯಣ ಶ್ರೇಷ್ಟಿ ಹೇಳಿದರು.

ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ನೇತ್ರ ಪರೀಕ್ಷೆ ಮಾಡಿಸಿ

Jan 07 2025, 12:15 AM IST
ದೇವನಹಳ್ಳಿ: ಪೋಷಕರು ಮಕ್ಕಳನ್ನು ಶಾಲೆಗಳಿಗೆ ಸೇರಿಸುವ ಮುನ್ನ ಒಮ್ಮೆ ಕಣ್ಣು ಪರೀಕ್ಷೆ ಮಾಡಿಸಬೇಕು ಎಂದು ಡಾ. ಪಿ.ಎನ್‌.ದಿನೇಶ್‌ ತಿಳಿಸಿದರು.

ಸರ್ಕಾರ ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡುತ್ತಿದೆ

Jan 04 2025, 12:30 AM IST
ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ಗೋವುಗಳು ಬಾರದ ಹಿನ್ನೆಲೆ ಹೊಸ ಗೋ ಶಾಲೆ ಆರಂಭಿಸುವುದಿಲ್ಲ ಎಂದು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈ ನಿರ್ಧಾರ ಹಿಂಪಡೆಯಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಫ ಆಗ್ರಹಿಸಿದರು.

ಜ.5ರಂದು ಟೈಮ್ ಒಲಂಪಿಯಾಡ್ ಪರೀಕ್ಷೆ: ಗಂಗಾಧರ್

Jan 03 2025, 12:33 AM IST
ವಿದ್ಯಾರ್ಥಿಗಳು ಒಂದು ದಿನ ಮುಂಚಿತವಾಗಿ ಸಂಸ್ಥೆ ಪ್ರಾಂಶುಪಾಲರನ್ನು ಭೇಟಿ ಮಾಡಿ ತಮ್ಮ ಹೆಸರು ನೋಂದಾಯಿಸಿಕೊಂಡು ಭಾನುವಾರ ಪರೀಕ್ಷೆಯಲ್ಲಿ ಪಾಲ್ಗೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆ.ಆರ್.ಪೇಟೆ ಪಟ್ಟಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು.

ನೀಟ್‌ - ಯುಜಿ ಪರೀಕ್ಷೆ ಸುಧಾರಣೆಗೆ ತಜ್ಞರ ಸಮಿತಿ ಶಿಫಾರಸು ಜಾರಿ : ಕೇಂದ್ರ ಸರ್ಕಾರ

Jan 03 2025, 12:31 AM IST

 ಕಳೆದ ವರ್ಷದ ನೀಟ್‌-ಯುಜಿ ಪರೀಕ್ಷೆ ವಿವಾದದ ಬಳಿಕ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ)ಯ ಕಾರ್ಯನಿರ್ವಹಣೆ ಕುರಿತು ಏಳು ಮಂದಿ ತಜ್ಞರನ್ನೊಳಗೊಂಡ ಪರೀಕ್ಷಾ ಸುಧಾರಣಾ ಸಮಿತಿ ಮಾಡಿರುವ ಎಲ್ಲಾ ಶಿಫಾರಸುಗಳನ್ನು ಅನುಷ್ಠಾನಗೊಳಿಸುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ವರ್ಷದಲ್ಲಿ 17 ಪರೀಕ್ಷೆ, ಫಲಿತಾಂಶ ಪ್ರಕಟಣೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ದಾಖಲೆ

Dec 31 2024, 01:30 AM IST
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ನೇ ಸಾಲಿನಲ್ಲಿ ಎರಡು ಪಿಎಸ್‌ಐ, ಕೆ-ಸೆಟ್‌ ಸೇರಿ ಒಟ್ಟು 17 ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ, 6,052 ಮಂದಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಸಾಧನೆಗೆ ಉತ್ತಮ ಘಟ್ಟ

Dec 31 2024, 01:00 AM IST
ವಿದ್ಯಾರ್ಥಿಗಳು ಸರಳವಾಗಿ ಪರೀಕ್ಷೆ ಎದುರಿಸಲು ಇಂತಹ ಕಾರ್ಯಾಗಾರ ಅವಶ್ಯಕ

ಸುಸೂತ್ರವಾಗಿ ನಡೆದ ಕೆಪಿಎಸ್ಸಿ ಪೂರ್ವಭಾವಿ ಮರು ಪರೀಕ್ಷೆ

Dec 30 2024, 01:02 AM IST
ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ 384 ಹುದ್ದೆಗಳ ನೇಮಕಕ್ಕೆ ನಡೆದ ಪೂರ್ವಭಾವಿ ಮರು ಪರೀಕ್ಷೆ ಭಾನುವಾರ ಸುಸೂತ್ರವಾಗಿ ಮುಕ್ತಾಯಗೊಂಡಿತು.

ಪರೀಕ್ಷೆ ವಿದ್ಯಾರ್ಥಿಗಳಿಗೆ ವಿಜಯದ ಮೆಟ್ಟಿಲು: ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ

Dec 30 2024, 01:01 AM IST
ವಿದ್ಯಾರ್ಥಿಗಳು ಪರೀಕ್ಷೆಯನ್ನು ಲಘುವಾಗಿ ಪರಿಗಣಿಸಬಾರದು. ಅಧ್ಯಯನ ಮಾಡುವಾಗ ಪ್ರಾಮಾಣಿಕತೆ, ನಿರ್ದಿಷ್ಟ ಗುರಿ, ಸಮಯ ಪರಿಪಾಲನೆಯೊಂದಿಗೆ ಅಧ್ಯಯನ ಮಾಡಬೇಕು.

ಕೆಎಎಸ್‌ ಗ್ರೂಪ್‌ ಎ- ಬಿ ಪರೀಕ್ಷೆ: ಮತ್ತೆ ಗೊಂದಲ ಸೃಷ್ಟಿ

Dec 30 2024, 01:01 AM IST
ಓಎಂಆರ್‌ನಲ್ಲಿ ಅಭ್ಯರ್ಥಿಗಳ ನೋಂದಣಿ ಸಂಖ್ಯೆ ಬದಲಾಗಿದ್ದು, ಈ ಅವ್ಯವಸ್ಥೆ ಸರಿಪಡಿಸಲು ಪರೀಕ್ಷೆ ಒಂದು ಗಂಟೆ ತಡವಾಯಿತು. ಕೊನೆಗೆ ಮ್ಯಾನ್ಯುಯಲ್ ಆಗಿಯೇ ಅಭ್ಯರ್ಥಿಗಳಿಂದ ಅವರವರ ನೋಂದಣಿ ಸಂಖ್ಯೆ ಬರೆಸಿ ಪರೀಕ್ಷೆ ನಡೆಸಲಾಯಿತು. ಕಳೆದ ಬಾರಿಯೂ ಕೆಪಿಎಸ್ಸಿ ಎಡವಟ್ಟಿನಿಂದ ಪರೀಕ್ಷೆ ಮುಂದೂಡಲಾಗಿತ್ತು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 65
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved