• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರೀಕ್ಷೆ ಆತಂಕ ಬಿಟ್ಟು, ಭರವಸೆ ಹೆಚ್ಚಿಸಿಕೊಳ್ಳಿ

Mar 13 2025, 12:49 AM IST
ಆತ್ಮ ವಿಶ್ವಾಸ, ಸಮಯ ಪಾಲನೆ, ನೆನಪಿನ ಶಕ್ತಿ, ಪರೀಕ್ಷೆ ಬರೆಯುವ ತಂತ್ರ ಕಲಿತರೆ ಗೆಲುವು ನಿಮ್ಮದೇ

ಎಸ್ಸೆಸ್ಸೆಲ್ಸಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಸಿ.ಎನ್. ಶ್ರೀಧರ್

Mar 13 2025, 12:46 AM IST
ಗದಗ ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷಾ ಸಮಯದಲ್ಲಿ ಯಾವುದೇ ಅಕ್ರಮ, ಲೋಪದೋಷಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚನೆ ನೀಡಿದರು.

ವ್ಯವಸ್ಥಿತವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿ: ವೆಂಕಟ್ ರಾಜಾ

Mar 11 2025, 12:46 AM IST
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಸಂಬಂಧ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಪರೀಕ್ಷೆ ಭೀತಿಯಿಂದ ತಲೆಮರೆಸಿದ್ದ ದಿಗಂತ್‌ - 11 ದಿನಗಳಿಂದ ದಕ್ಷಿಣ ಕನ್ನಡ ಕಂಗೆಡಿಸಿದ್ದ ಪ್ರಕರಣ

Mar 10 2025, 12:19 AM IST

ಫೆ.25ರಂದು ಮನೆಯಿಂದ ನಾಪತ್ತೆಯಾದ ದಿಗಂತ್‌ 11 ದಿನಗಳ ಬಳಿಕ ಉಡುಪಿಯಲ್ಲಿ ಪತ್ತೆಯಾಗಿದ್ದ. ಬಳಿಕ ಆತನನ್ನು ಪೊಲೀಸರು ಮಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.  

ಮತ್ತೊಮ್ಮೆ ಕೆಎಎಸ್ ಪೂರ್ವಭಾವಿ ಪರೀಕ್ಷೆ ಪ್ರಸ್ತಾವಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

Mar 09 2025, 01:51 AM IST
ಕೆಎಎಸ್ ನೇಮಕಾತಿ ಪೂರ್ವಭಾವಿ ಮರು ಪರೀಕ್ಷೆ ರದ್ದುಪಡಿಸಿ ಮತ್ತೊಮ್ಮೆ ಪರೀಕ್ಷೆ ನಡೆಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಾರಿ ಸಂಗೀತ, ನೃತ್ಯ, ತಾಳವಾದ್ಯಕ್ಕೂ ಹೈಟೆಕ್‌ ಪರೀಕ್ಷೆ!

Mar 09 2025, 01:47 AM IST
ಕಳೆದ ವರ್ಷ ಪ್ರಥಮ ಬಾರಿಗೆ ಸಂಗೀತ, ನೃತ್ಯ, ತಾಳವಾದ್ಯ ಪರೀಕ್ಷೆಯ ಜವಾಬ್ದಾರಿ ಹೊತ್ತುಕೊಂಡ ಮೈಸೂರಿನ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಈ ಬಾರಿ ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಸಂಗೀತ, ನೃತ್ಯ, ತಾಳವಾದ್ಯ ಪರೀಕ್ಷೆಗೆ ಹೈಟೆಕ್‌ ಸ್ಪರ್ಶ ನೀಡಲು ಮುಂದಾಗಿದೆ.

ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ: ಉಡುಪಿ ಡಿಸಿ

Mar 07 2025, 11:48 PM IST
ಶುಕ್ರವಾರ ಉಡುಪಿಯ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವ ತಯಾರಿ ಹಾಗೂ ಉತ್ತಮ ಫಲಿತಾಂಶ ಗಳಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಮಾತನಾಡಿದರು.

ವಿದ್ಯಾರ್ಥಿಗಳು ತಾಳ್ಮೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದು ಉತ್ತಮ ಅಂಕ ಪಡೆಯಿರಿ: ಲಕ್ಷ್ಮಣ ಶೆಟ್ಟಿ ಕರೆ

Mar 07 2025, 12:47 AM IST
ನರಸಿಂಹರಾಜಪುರ, ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳು ಗಾಬರಿ ಮಾಡಿಕೊಳ್ಳದೆ ತಾಳ್ಮೆಯಿಂದ ಪರೀಕ್ಷೆ ಬರೆದು ಉತ್ತಮ ಅಂಕ ಪಡೆದು ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕು ಎಂದು ಕರ್ನಾಟಕ ಪಬ್ಲಿಕ್ ಸ್ಕೂಲಿನ ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಲಕ್ಷ್ಮಣ ಶೆಟ್ಟಿ ಕರೆ ನೀಡಿದರು.

ಅರೇಹಳ್ಳಿಯಲ್ಲಿ ಎಸ್ಸೆಸ್ಸೆಲ್ಸಿ ಅಣುಕು ಪರೀಕ್ಷೆ

Mar 06 2025, 12:32 AM IST
ಅರೇಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಪರೀಕ್ಷಾ ಕೇಂದ್ರಗಳ ವ್ಯಾಪ್ತಿಗೆ ಸೇರಿರುವ ವಿವಿಧ ಶಾಲೆಯ ಸುಮಾರು 260 ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅಣುಕು ಪರೀಕ್ಷೆಯನ್ನು ನಡೆಸಲಾಯಿತು. ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲಿ ಎಂಬ ಉದ್ದೇಶದಿಂದ ಪಾಸಿಂಗ್ ಮತ್ತು ಸ್ಕೋರಿಂಗ್ ಎಂಬ ಎರಡು ಪ್ಯಾಕೇಜ್ ಮಾಡಿದ್ದು ಯಾವ ವಿದ್ಯಾರ್ಥಿ ಶಿಕ್ಷಣದಲ್ಲಿ ಹಿಂದುಳಿದಿದ್ದಾರೆ ಅವರ ಮೇಲೆ ನಿಗಾ ವಹಿಸಿ ಅವರಿಂದ ಉತ್ತಮ ಫಲಿತಾಂಶ ಪಡೆಯಲು ಹಾಗೂ ಉತ್ತಮ ಕಲಿಕಾ ಜ್ಞಾನವಿರುವ ವಿದ್ಯಾರ್ಥಿಗಳಿಂದ ಹೆಚ್ಚಿನ ಅಂಕಗಳಿಸಲು ಈ ಪ್ಯಾಕೇಜ್ ಸಹಕಾರಿಯಾಗಲಿದೆ ಎಂದರು.

ಸಿ.ಎ. ಇಂಟರ್ ಮೀಡಿಯೆಟ್ ಪರೀಕ್ಷೆ: ಆಳ್ವಾಸ್‌ ವಿದ್ಯಾರ್ಥಿಗಳ ಸಾಧನೆ

Mar 06 2025, 12:30 AM IST
ಡಿಸೆಂಬರ್ 2024ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 74
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved