ಪರೀಕ್ಷೆಯೇ ಬದುಕು ಅಲ್ಲ. ವಿದ್ಯಾರ್ಥಿಗಳು ತಮಗೆ ತಾವೇ ಸವಾಲು ಹಾಕಿಕೊಳ್ಳಬೇಕು, ಹಿಂದಿನ ಪರೀಕ್ಷೆಗಿಂತ ಮುಂದಿನ ಬಾರಿ ಉತ್ತಮ ಸಾಧನೆಗೆ ಪ್ರಯತ್ನಿಸಬೇಕು. ನಾಯಕನಾದವನ ಕೆಲಸ ಇನ್ನೊಬ್ಬರ ತಪ್ಪನ್ನು ತಿದ್ದುವುದಲ್ಲ, ತನ್ನನ್ನು ತಾನು ಇತರರಿಗೆ ಮಾದರಿಯನ್ನಾಗಿ ಮಾಡುವುದು!
. ‘ಶಿಕ್ಷಣವು ಮನುಷ್ಯನಲ್ಲಿ ಈಗಾಗಲೇ ಇರುವ ಪರಿಪೂರ್ಣತೆಯ ಅಭಿವ್ಯಕ್ತಿಯಾಗಿದೆ’ ಎಂಬ ಸ್ವಾಮಿ ವಿವೇಕಾನಂದರ ಮಾತುಗಳು ಈ ವಿಶಿಷ್ಟತೆಯ ಪ್ರತಿಬಿಂಬವಾಗಿವೆ.