ಪ್ರಶ್ನೆ ಪತ್ರಿಕೆ ಸೋರಿಕೆ: ಮೂರು ವಿಷಯಗಳ ಪರೀಕ್ಷೆ ಮುಂದೂಡಿಕೆ
Nov 15 2024, 12:35 AM ISTಪದವಿ ಪೂರ್ವ ಶಿಕ್ಷಣ ಇಲಾಖೆ ನಿಯಮಾವಳಿಯಂತೆ ಇಲಾಖೆ ಹಂತದಲ್ಲೇ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗಿದ್ದು, ಅವುಗಳನ್ನು ಪರೀಕ್ಷಾ ವೇಳಾ ಪಟ್ಟಿಯಂತೆ ಹಂಚಿಕೆ ಮಾಡುವುದಕ್ಕೆ ನಗರದ ಕಾರ್ಮೆಲ್ ಕಾಲೇಜನ್ನು ನೋಡಲ್ ಸಂಸ್ಥೆಯನ್ನಾಗಿ ಮಾಡಿಕೊಂಡು ಪ್ರಶ್ನೆ ಪತ್ರಿಕೆಗಳನ್ನು ನೀಡಲಾಗಿತ್ತು.