ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಕಠಿಣ ಪರಿಶ್ರಮ ಅಗತ್ಯ: ಡಾ.ಶಿವಕುಮಾರ್
Oct 09 2024, 01:40 AM ISTವಿದ್ಯಾರ್ಥಿಗಳು ಮತ್ತು ಯುವಕರು ತಮ್ಮ ಕನಸು ಈಡೇರಿಸಿಕೊಳ್ಳಲು ಪ್ರತಿದಿನ 5 ಗಂಟೆಗಳ ಸತತ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.ಪ್ರಚಲಿತ ವಿದ್ಯಮಾನಗಳೊಂದಿಗೆ ದೇಶ, ವಿದೇಶಗಳ ಸ್ಥಿತಿಗತಿ, ಇತಿಹಾಸ, ಅಲ್ಲಿನ ರಾಜ್ಯಾಡಳಿತ, ಆರ್ಥಿಕ ಮತ್ತು ಸಾಮಾಜಿಕ ಪರಿಸರದ ಬಗ್ಗೆ ತಿಳಿದುಕೊಳ್ಳುವುದರೊಂದಿಗೆ ಕೌಶಲ್ಯ ಹೆಚ್ಚಿಸಿಕೊಳ್ಳಬೇಕು.