ಇಸ್ರೇಲ್ ಜತೆಗಿನ ಸಂಘರ್ಷದ ನಡುವೆಯೇ ಉತ್ತರ ಇರಾನ್‌ನ ಸೆಮ್ನಾನ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆಯ ಭೂಕಂಪನ ಸಂಭವಿಸಿದೆ.
ನೀಟ್ ಪರೀಕ್ಷೆಯಲ್ಲಿ ಮಂಗಳೂರು ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಿಖಿಲ್ ಸೊನ್ನದ್ ಅಖಿಲ ಭಾರತ ಮಟ್ಟದಲ್ಲಿ 17ನೇ ರ್‍ಯಾಂಕ್ ಹಾಗೂ ಕರ್ನಾಟಕದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.
ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಪರೀಕ್ಷೆ ಬರೆದ 3,15,564 ವಿದ್ಯಾರ್ಥಿಗಳ ಪೈಕಿ 87,330 ಮಂದಿ ಉತ್ತೀರ್ಣರಾಗುವ ಮೂಲಕ ಶೇ.27.67ರಷ್ಟು ಫಲಿತಾಂಶ ದಾಖಲಾಗಿದೆ.