• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಪಿಯು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್‌ ಪರೀಕ್ಷೆ ನಡೆಸಿ: ಜಿಪಂ ಸಿಇಒ

Aug 23 2024, 01:02 AM IST
ಬೆಳಗಾವಿ ಜಿಲ್ಲೆಯ ಎಲ್ಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಿಇಟಿ,ನೀಟ್ ಅಭ್ಯಾಸ ಪರೀಕ್ಷೆ ನಡೆಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಅಧಿಕಾರಿಗಳಗೆ ಸೂಚನೆ ನೀಡಿದರು.

ಪಾರದರ್ಶಕ, ಕಟ್ಟುನಿಟ್ಟಾಗಿ ಗೆಜೆಟೆಡ್ ಪ್ರೊಬೇಷನರ್ಸ್‌ ಪರೀಕ್ಷೆ ನಡೆಸಲು ಸೂಚನೆ

Aug 22 2024, 01:00 AM IST
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ಲೋಕಸೇವಾ ಆಯೋಗದಿಂದ ೨೦೨೩-೨೪ನೇ ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್‌ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪರೀಕ್ಷೆ ಪೂರ್ವಭಾವಿ ಸಭೆ ನಡೆಯಿತು.

ಶಿರಸಿಯಲ್ಲಿ ಪಾರ್ಕಿಂಗ್‌ ಸಮಸ್ಯೆಗೆ ಪ್ರಾಯೋಗಿಕ ಪರೀಕ್ಷೆ ನಡೆಸಿ ಕ್ರಮ: ಶಾಸಕ ಭೀಮಣ್ಣ ನಾಯ್ಕ

Aug 22 2024, 12:51 AM IST
ಶಿರಸಿಯ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಸ್ಥಳೀಯ ವರ್ತಕರು, ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಶಾಸಕ ಭೀಮಣ್ಣ ನಾಯ್ಕ ಸಭೆ ನಡೆಸಿದರು.

27 ರಂದು ಗೆಜೆಟೆಡ್ ಪ್ರೊಪೆಷನರ್ಸ್ ಸ್ಪರ್ಧಾತ್ಮಕ ಪರೀಕ್ಷೆ

Aug 22 2024, 12:46 AM IST
ಆಗಸ್ಟ್ 27 ರಂದು ಕೆಪಿಎಸ್ ಸಿ ವತಿಯಿಂದ ನಡೆಯಲಿರುವ ಗೆಜೆಟೆಡ್ ಪ್ರೊಪೆಷನರ್ಸ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚಿಸಿದರು.

ಅಕ್ಟೋಬರ್‌ನಲ್ಲಿ ಬಿಎಸ್‌ಎನ್ಎಲ್‌ 4ಜಿ ಸೇವೆ ಆರಂಭ? ಈಗಾಗಲೇ ಬಹುತೇಕ ಪರೀಕ್ಷೆ ಹಾಗೂ ಪ್ರಯೋಗ

Aug 20 2024, 12:52 AM IST

ಟೊರಾಂಟೋದಲ್ಲಿ ನಡೆದ ಭಾರತ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಖಲಿಸ್ತಾನಿ ಉಗ್ರರು ಭಾರತದ ಧ್ವಜವನ್ನು ಹರಿದು ಹಾಕಿ 'ಭಾರತಕ್ಕೆ ಮರಳಿ' ಎಂದು ಘೋಷಣೆ ಕೂಗಿದ್ದಾರೆ.  

ಸ್ಪರ್ಧಾ ಪರೀಕ್ಷೆ ತರಬೇತಿಗೆ ಗ್ರಾಮೀಣರಿಗೆ ಆದ್ಯತೆ: ಶಾಸಕ ಗೋಪಾಲಕೃಷ್ಣ ಬೇಳೂರು

Aug 19 2024, 12:49 AM IST
ರಿಪ್ಪನ್‍ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೆಸಿಇಟಿ, ಎನ್‍ಇಇಟಿ, ಜೆಇಇ, ವೃತ್ತಿ ತರಬೇತಿ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ರಾಜ್‌ನ್ಯೂಸ್ ಹೆಸರಲ್ಲಿ ಸ್ಪಾ ಸುಲಿಗೆಕೇಸ್‌: ವೆಂಕಟೇಶ್‌ಗೆ ಧ್ವನಿ ಪರೀಕ್ಷೆ

Aug 14 2024, 12:48 AM IST
ರಾಜ್ ನ್ಯೂಸ್ ವಾಹಿನಿ ಹೆಸರಿನಲ್ಲಿ ಸುಲಿಗೆ ನಡೆಸಿದ ಪ್ರಕರಣದ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಪ್ರಮುಖ ಆರೋಪಿ ರಾಜಾನುಂಕುಂಟೆ ವೆಂಕಟೇಶ್‌ನನ್ನು ಜೆ.ಬಿ.ನಗರ ಠಾಣೆ ಪೊಲೀಸರು ಧ್ವನಿ ಪರೀಕ್ಷೆಗೆ ಒಳಪಡಿಸಿದ್ದಾರೆ.

ಆ.13ರಿಂದ ಆ.15ರವರೆಗೆ ಸಿಗ್ನಲಿಂಗ್‌ ಪರೀಕ್ಷೆ ನಡೆಯಲಿರುವ ಹಿನ್ನೆಲೆ ಹಸಿರು ಮೆಟ್ರೋ ವ್ಯತ್ಯಯ

Aug 13 2024, 11:34 AM IST

ನಮ್ಮ ಮೆಟ್ರೋ ಹಸಿರು ಮಾರ್ಗ ವಿಸ್ತರಣೆಯ ನಾಗಸಂದ್ರ-ಮಾದಾವರ (ಬಿಐಇಸಿ) ವರೆಗಿನ ರೀಚ್-3ರ ವಿಸ್ತೃತ ಮಾರ್ಗದಲ್ಲಿ (3.7 ಕಿ.ಮೀ.) ಸಿಗ್ನಲಿಂಗ್‌ ಪರೀಕ್ಷೆ ಆ.13ರಿಂದ ಆ.15ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ   ರೈಲು ಸೇವೆ ವೇಳೆಯಲ್ಲಿ ಬದಲಾವಣೆ ಮಾಡಲಾಗಿದೆ.

24ರಂದು ಬಿಕಾಂ ಇ-ಕಾಮರ್ಸ್ ಪರೀಕ್ಷೆ ನಿಗದಿ: ದಾವಿವಿ

Aug 13 2024, 12:56 AM IST
ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳನ್ನು ಒಳಗೊಂಡ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ವಾಣಿಜ್ಯ ಪದವಿಯ 6ನೇ ಸೆಮಿಸ್ಟರ್‌ನ ಇ-ಕಾಮರ್ಸ್‌ ವಿಷಯದ ಪರೀಕ್ಷೆಯನ್ನು ಆ.24ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ ಎಂದು ದಾವಣಗೆರೆ ವಿವಿ ತಿಳಿಸಿದೆ.

ಇಂದು ಸಹಾಯಕ ಎಂಜಿನಿಯರ್‌ಗಳ ನೇಮಕಾತಿ ಪರೀಕ್ಷೆ

Aug 11 2024, 01:32 AM IST
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಲಾಖೆಯಲ್ಲಿನ ಸಹಾಯಕ ಎಂಜಿನಿಯರ್‌ಗಳ ಸಿವಿಲ್‌ ಹುದ್ದೆಗಳ ನೇಮಕಾತಿಗಾಗಿ ಆ.11ರಂದು ನಗರದ 3 ಕೇಂದ್ರಗಳಲ್ಲಿ 1447 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈಗಾಗಲೇ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಸಿದ್ಧತೆ ಮಾಡಿಕೊಂಡಿದ್ದು, ಅಗತ್ಯ ಕಟ್ಟೆಚ್ಚರ ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೇಳಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 65
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved