• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಡಿಒ ನೇಮಕಾತಿ ಪರೀಕ್ಷೆ ವೇಳೆ ಬ್ಲೂಟೂತ್‌ ಬಳಸಿ ಅಕ್ರಮ : ಅಭ್ಯರ್ಥಿ ಪೊಲೀಸ್ ವಶಕ್ಕೆ

Dec 09 2024, 12:46 AM IST
ಗ್ರಾಮೀಣ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆ ನೇಮಕಾತಿ ಪರೀಕ್ಷೆ ವೇಳೆ ತುಮಕೂರಿನ ಲಾ ಕಾಲೇಜಿನ ಪರೀಕ್ಷಾ ಕೇಂದ್ರವೊಂದರಲ್ಲಿ ಬ್ಲೂಟೂತ್ ಸಾಧನ ಬಳಸಿ ಅಕ್ರಮದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿಯೊಬ್ಬನನ್ನು ಪತ್ತೆ ಹಚ್ಚಿರುವ ಸಿಬ್ಬಂದಿ, ಆತನನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.

ಡಿ.9 ರಿಂದ ಹತ್ತು ದಿನ ಬೆಳಗಾವಿಯ ಚಳಿಗಾಲದ ಅಧಿವೇಶನ : ರಾಜ್ಯ ಸರ್ಕಾರಕ್ಕೆ ಅಗ್ನಿ ಪರೀಕ್ಷೆ

Dec 08 2024, 01:18 AM IST
ಉಪ ಚುನಾವಣೆ ಭರ್ಜರಿ ಗೆಲುವು ಹಾಗೂ ಜನ ಕಲ್ಯಾಣೋತ್ಸವ ಯಶಸ್ಸಿನ ಹುಮ್ಮಸ್ಸಿನಲ್ಲಿರುವ ರಾಜ್ಯ ಸರ್ಕಾರಕ್ಕೆ ಸೋಮವಾರದಿಂದ ಹತ್ತು ದಿನಗಳ ಕಾಲ ನಡೆಯಲಿರುವ ಬೆಳಗಾವಿಯ ಚಳಿಗಾಲದ ಅಧಿವೇಶನದ ರೂಪದಲ್ಲಿ ಅಗ್ನಿ ಪರೀಕ್ಷೆ ಎದುರಾಗಿದೆ.

ಸಾರಿಗೆ ವ್ಯವಸ್ಥೆಗೆ ವೇಗ ತುಂಬುವ ನಿಟ್ಟಿನಲ್ಲಿ ಚೆನ್ನೈನಲ್ಲಿ ದೇಶದ ಮೊದಲ ಹೈಪರ್‌ಲೂಪ್‌ ಟ್ರ್ಯಾಕ್‌ ಪರೀಕ್ಷೆ

Dec 07 2024, 12:33 AM IST
ಸಾರಿಗೆ ವ್ಯವಸ್ಥೆಗೆ ಇನ್ನಷ್ಟು ವೇಗ ತುಂಬುವ ನಿಟ್ಟಿನಲ್ಲಿ ಭಾರತದ ಮೊದಲ ಹೈಪರ್‌ಲೂಪ್‌ (ರೈಲು ಚಲಿಸಲು ಸುರಂಗದ ರೀತಿಯ ಪೈಪ್‌ನಲ್ಲಿನ ಮಾರ್ಗ) ಪರೀಕ್ಷಾ ಟ್ರ್ಯಾಕ್‌ ಅನ್ನು ತಮಿಳುನಾಡು ರಾಜಧಾನಿ ತಯ್ಯೂರಿನ ಐಐಟಿ ಮದ್ರಾಸ್‌ನಲ್ಲಿ ಉದ್ಘಾಟಿಸಲಾಗಿದೆ.

ಭಾನುವಾರ ಬೆಳಗ್ಗೆ 5.30ಕ್ಕೆ ಮೆಟ್ರೋ ಕಾರ್ಯಾಚರಣೆ: ಪಿಡಿಒ ಹುದ್ದೆಗಳ ಪರೀಕ್ಷೆ ಹಿನ್ನೆಲೆಯಲ್ಲಿ ಸೇವೆ

Dec 06 2024, 09:00 AM IST
ಕರ್ನಾಟಕ ಲೋಕಸೇವಾ ಆಯೋಗ ಡಿ.9ರಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳಿಗೆ ಭಾನುವಾರ ಪರೀಕ್ಷೆ ನಡೆಸಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿ ಕೋರಿಕೆ ಮೇರೆಗೆ ಮೆಟ್ರೋ ರೈಲುಗಳನ್ನು ಬೆಳಗ್ಗೆ 7ಗಂಟೆ ಬದಲಾಗಿ 5.30ಕ್ಕೆ ಆರಂಭಿಸಲಾಗುತ್ತಿದೆ.

ಭಾನುವಾರ ಬೆಳಗ್ಗೆ 5.30ಕ್ಕೆ ಮೆಟ್ರೋ ಕಾರ್ಯಾಚರಣೆ: ಪಿಡಿಒ ಹುದ್ದೆಗಳ ಪರೀಕ್ಷೆ ಹಿನ್ನೆಲೆಯಲ್ಲಿ ಸೇವೆ

Dec 06 2024, 07:08 AM IST

ಕರ್ನಾಟಕ ಲೋಕಸೇವಾ ಆಯೋಗ ಡಿ.9ರಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳಿಗೆ ಭಾನುವಾರ ಪರೀಕ್ಷೆ ನಡೆಸಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿ ಕೋರಿಕೆ ಮೇರೆಗೆ ಮೆಟ್ರೋ ರೈಲುಗಳನ್ನು ಬೆಳಗ್ಗೆ 7ಗಂಟೆ ಬದಲಾಗಿ 5.30ಕ್ಕೆ ಆರಂಭಿಸಲಾಗುತ್ತಿದೆ.

ಡಿ.7ರಿಂದ ಪಿಡಿಒ ನೇಮಕಾತಿ ಪರೀಕ್ಷೆ

Dec 04 2024, 12:31 AM IST
ಚಿತ್ರದುರ್ಗ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಡಿ.7 ಮತ್ತು 8 ರಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ತಪಾಸಣೆಗೆ ಅನುಕೂಲವಾಗುವಂತೆ ಹೆಚ್ಚುವರಿ ಪೊಲೀಸರನ್ನು ನೇಮಿಸಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ಎಸ್ಸೆಸ್ಸೆಲ್ಸಿ, ಪಿಯು ವಾರ್ಷಿಕ ಪರೀಕ್ಷೆ ವೇಳಾಪಟ್ಟಿ - ಮಾ.1ರಿಂದ 19ರವರೆಗೆ ಪಿಯುಸಿ ಪರೀಕ್ಷೆ

Dec 03 2024, 09:00 AM IST

ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ   ಪ್ರಕಟ

ಪಿಡಿಒ ನೇಮಕಾತಿ ಪರೀಕ್ಷೆ ಪಾರದರ್ಶಕವಾಗಿ ನಡೆಸಿ: ಎಡಿಸಿ

Dec 03 2024, 12:33 AM IST
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ -೧೫೦ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಜಿಲ್ಲೆಯಲ್ಲಿ ಡಿ.೭ರಂದು ಮಧ್ಯಾಹ್ನ ೨ರಿಂದ ೪ ಗಂಟೆಯವರೆಗೆ ಜಿಲ್ಲೆಯ ಒಟ್ಟು ೧೪ ಪರೀಕ್ಷಾ ಕೇಂದ್ರದಲ್ಲಿ ೭,೪೦೫ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆ ಎದುರಿಸಲಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ: ತಾಲೂಕಿಗೆ ಉತ್ತಮ ಫಲಿತಾಂಶಕ್ಕೆ ಮುಂದಾಗಿ; ಶಾಸಕ ಪಿ.ಎಂ.ನರೇಂದ್ರಸ್ವಾಮಿ

Dec 03 2024, 12:30 AM IST
ದೂರದೃಷ್ಟಿಯ ಆಧುನಿಕ ನಾಗಲೋಟದಲ್ಲಿ ಜಗತ್ತು ಹೋಗುತ್ತಿರುವ ಪ್ರಸ್ತುತ ಇಂಗ್ಲಿಷ್ ಭಾಷೆ ಹಿಡಿತದಲ್ಲಿ ಗ್ರಾಮೀಣ ಮತ್ತು ಪಟ್ಟಣದ ವಿದ್ಯಾರ್ಥಿಗಳಲ್ಲಿ ಅಂತರ ಹೆಚ್ಚಾಗುತ್ತಿದೆ. ಶಿಕ್ಷಣದಲ್ಲಿ ಹಿನ್ನಡೆ ಅನುಭವಿಸದಂತೆ ದೇಶದ ಭವಿಷ್ಯ ರೂಪಿಸುವ ಜಾಗದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಮುನ್ನುಡಿ ಬರೆಯುವಂತೆ ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು.

ಪಚ್ಚನಾಡಿ ಸುತ್ತಲಿನ ಜನರ ಆರೋಗ್ಯ ಪರೀಕ್ಷೆ: ಉಪಲೋಕಾಯುಕ್ತ ಸೂಚನೆ

Dec 02 2024, 01:20 AM IST
ತಾನು ಈಗಾಗಲೇ ಕಲಬುರಗಿ, ತುಮಕೂರು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಲೋಕಾಯುಕ್ತ ನ್ಯಾಯಮೂರ್ತಿಗಳು 15 ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಪರಿಶೀಲನೆ ನಡೆಸಿದ ಸಂಪೂರ್ಣ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಅಗತ್ಯ ಬಿದ್ದರೆ ಸ್ವಯಂ ಪ್ರೇರಿತ ಪ್ರಕರಣವನ್ನೂ ದಾಖಲಿಸಲಾಗುವುದು ಎಂದು ಬಿ. ವೀರಪ್ಪ ತಿಳಿಸಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 74
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved