• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿ ಪರೀಕ್ಷೆ-2: ಕೇವಲ 31% ವಿದ್ಯಾರ್ಥಿಗಳು ಪಾಸ್

Jul 11 2024, 01:34 AM IST
ಎಸ್ಸೆಸ್ಸೆಲ್ಸಿ ‘ಪರೀಕ್ಷೆ 2’ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ 2,23,293 ವಿದ್ಯಾರ್ಥಿಗಳ ಪೈಕಿ 69,275 ಮಂದಿ ಉತ್ತೀರ್ಣರಾಗುವ ಮೂಲಕ ಶೇ.31.02 ರಷ್ಟು ಫಲಿತಾಂಶ ಬಂದಿದೆ.

ಕಲಿಕಾ ಆಸಕ್ತಿ ಪರೀಕ್ಷೆ ಫಲಿತಾಂಶಕ್ಕೆ ಸಹಕಾರಿ

Jul 09 2024, 12:47 AM IST
ಸದೃಢ ದೇಹದಲ್ಲಿ ಸದೃಢ ಮನಸ್ಸು ಎಂಬ ವಿವೇಕಾನಂದರ ವಾಣಿಯಂತೆ ವಿದ್ಯಾರ್ಥಿಗಳ ದೇಹ, ಮನಸ್ಸು ಸದೃಢವಾಗಿರಲು ಯೋಗ ಸುಲಭೋಪಾಯವಾಗಿದೆ

ನೀಟ್ ಪರೀಕ್ಷೆ ಹಗರಣ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Jul 06 2024, 12:52 AM IST
ಕಾಂಗ್ರೆಸ್ ನಾಯಕ ಎಂ.ಜಿ. ಹೆಗಡೆ ಮಾತನಾಡಿ, ನೀಟ್ ಪರೀಕ್ಷೆಯಲ್ಲೂ ಹಗರಣ ಮಾಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಬಿಜೆಪಿ ಚೆಲ್ಲಾಟವಾಡುತ್ತಿದೆ ಎಂದರು.

ಆ.11ಕ್ಕೆ ನೀಟ್‌-ಪಿಜಿ ಪರೀಕ್ಷೆ

Jul 06 2024, 12:51 AM IST
ನೀಟ್‌-ಪಿಜಿ ಪರೀಕ್ಷೆಯ ಹೊಸ ದಿನಾಂಕ ಪ್ರಕಟವಾಗಿದೆ. 2024ನೇ ವೈದ್ಯಕೀಯ ವಿಜ್ಞಾನ ಪ್ರವೇಶಾತಿ ಪರೀಕ್ಷೆಯು ಆಗಸ್ಟ್‌ 11ಕ್ಕೆ ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಮಂಡಳಿ ತಿಳಿಸಿದೆ.

ಕನ್ನಡದಲ್ಲೇ ಟಿಇಟಿ ಪರೀಕ್ಷೆ ನಡೆಸಲು ಮಹಾ ಕನ್ನಡಿಗರ ಆಗ್ರಹ

Jul 06 2024, 12:49 AM IST
ಟಿಇಟಿ ಪರೀಕ್ಷೆಯನ್ನು ಕನ್ನಡ ವಿಷಯದವರಿಗೆ ಮರಾಠಿ ಭಾಷೆಯ ಬದಲಾಗಿ ಕನ್ನಡದಲ್ಲಿಯೇ ಮಹಾರಾಷ್ಟ್ರ ಸರ್ಕಾರ ನಡೆಸಬೇಕು ಎಂದು ಗಡಿನಾಡು ಕನ್ನಡ ಸಂಘ ಬುಧವಾರ ಪ್ರತಿಭಟನೆ ನಡೆಸಿದೆ.

ಗ್ರಾಮೀಣ ಪ್ರದೇಶದಲ್ಲಿ ಕುಡಿವ ನೀರಿನ ಮಾದರಿ ಪರೀಕ್ಷೆ ಕಡ್ಡಾಯ

Jul 06 2024, 12:47 AM IST
water sample test in chitradurga

ನೀಟ್‌-ಯುಜಿ ಪರೀಕ್ಷೆ ರದ್ದಿಲ್ಲ: ಕೇಂದ್ರ

Jul 06 2024, 12:47 AM IST
‘ನೀಟ್-ಯುಜಿ ಪರೀಕ್ಷೆಯಲ್ಲಿ ದೇಶಾದ್ಯಂತ ಅಕ್ರಮ ನಡೆದಿಲ್ಲ. ಕೆಲವೇ ಕಡೆ ನಡೆದ ಆರೋಪ ಇದೆ. ಹೀಗಾಗಿ ಇಡೀ ಪರೀಕ್ಷೆಯನ್ನೇ ರದ್ದು ಮಾಡುವುದು ತರ್ಕಬದ್ಧವಲ್ಲ. ರದ್ದು ಮಾಡಿದರೆ ಪ್ರಮಾಣಿಕವಾಗಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ’ ಎಂದು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಹೇಳಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಈಗಿನಿಂದಲೇ ಕ್ರಮ ಕೈಗೊಳ್ಳಿ: ಸಿದ್ದಲಿಂಗೇಶ ಬೇವಿನಮಟ್ಟಿ ಸೂಚನೆ

Jul 05 2024, 12:53 AM IST
ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲವಾಗುವಂತೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕೆ ನಿರಾಕರಿಸದೇ ಸೇರಿಸಿಕೊಳ್ಳಬೇಕು. ಹಾಸ್ಟಲ್‌ಗಳಲ್ಲಿ ನೀರನ್ನು ಪರೀಕ್ಷೆ ಒಳಪಡಿಸುವ ಮೂಲಕ ಶುದ್ಧ ನೀರು ಪೂರೈಕೆಗೆ ಒತ್ತು ನೀಡಬೇಕು, ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ಇಡಬೇಕು.

ಈ ವರ್ಷ 5, 8, 9ನೇ ಕ್ಲಾಸ್‌ಗೆ ಬೋರ್ಡ್‌ ಪರೀಕ್ಷೆ ಇಲ್ಲ

Jul 04 2024, 01:10 AM IST
ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ಮಕ್ಕಳ ಬೋರ್ಡ್‌ ಪರೀಕ್ಷೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವುದರಿಂದ 2024-25ನೇ ಸಾಲಿನಲ್ಲಿ ಈ ಹಿಂದೆ ಇದ್ದಂತೆ ಎಲ್ಲ ತರಗತಿಗಳಿಗೂ ಮೌಲ್ಯಾಂಕನ ಮುಂದುವರೆಸಲು ಶಿಕ್ಷಣ ಇಲಾಖೆ ಸೂಚಿಸಿದೆ.

ಪ್ರತಿಯೊಬ್ಬ ರೈತ ಮಣ್ಣು ಪರೀಕ್ಷೆ ಮಾಡಿಸಿ ಅಗತ್ಯ ಗೊಬ್ಬರ ನೀಡಬೇಕು: ಜೆ.ಎಲ್‌.ರಮೇಶ್‌

Jul 04 2024, 01:07 AM IST
ನರಸಿಂಹರಾಜಪುರ, ಪ್ರತಿಯೊಬ್ಬ ರೈತರು ಮಣ್ಣು ಪರೀಕ್ಷೆ ಮಾಡಿ ಅಗತ್ಯವಿರುವ ಗೊಬ್ಬರಗಳನ್ನು ಮಾತ್ರ ಗಿಡಗಳಿಗೆ ನೀಡಬೇಕು ಎಂದು ಶಿವಮೊಗ್ಗದ ತೋಟಗಾರಿಕೆ ಇಲಾಖೆ ಜೈವಿಕ ಕೇಂದ್ರದ ಎಲೆ ವಿಶ್ಲೇಷಣೆ ಪರೀಕ್ಷಾ ಪ್ರಯೋಗಾಲಯದ ಸಹಾಯಕ ನಿರ್ದೇಶಕ ಜೆ.ಎಲ್‌.ರಮೇಶ್‌ ಸಲಹೆ ನೀಡಿದರು
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 65
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved