ಡಿಸಿಇಟಿ ಪ್ರವೇಶ ಪರೀಕ್ಷೆ ಸುಸೂತ್ರವಾಗಿ ನಡೆಸಿ
Jun 22 2024, 12:57 AM ISTನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೂ.22 ರಂದು ಡಿಪ್ಲೋಮಾ ಅಭ್ಯರ್ಥಿಗಳಿಗೆ ಡಿಸಿಇಟಿ-2024ರ ಪ್ರವೇಶ ಪರೀಕ್ಷೆಗಳು ಜರುಗಲಿದ್ದು, ಎಲ್ಲ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಂಡು ವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.