• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳಿಗೆ ಉಚಿತ ದಂತ ಪರೀಕ್ಷೆ ಮತ್ತು ಚಿಕಿತ್ಸೆ

Aug 09 2024, 12:34 AM IST
ಚನ್ನರಾಯಪಟ್ಟಣದ ಶಾಲಿನಿ ಶಾಲೆಯ ಸುಮಾರು ೪೦೦ ಮಕ್ಕಳಿಗೆ ಉಚಿತ ದಂತ ಪರೀಕ್ಷೆ ಮತ್ತು ಚಿಕಿತ್ಸೆಯನ್ನು ನೀಡಿ ಮಕ್ಕಳಿಗೆ ಉಚಿತವಾಗಿ ಪೇಸ್ಟ್ ಮತ್ತು ಬ್ರಶ್ ನೀಡಲಾಯಿತು. ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪ್ರೊಫೆಸರ್‌ ರಂಜಿತ್, ಪ್ರೊಫೆಸರ್ ಕವಿತಾ ಹಾಗೂ ಪ್ರೊಫೆಸರ್‌ ಪ್ರಭುದೇವರವರು ಸುಮಾರು ೪೦೦ ಮಕ್ಕಳ ದಂತವನ್ನು ಪರೀಕ್ಷೆ ಮಾಡಿ ಚಿಕಿತ್ಸೆಯನ್ನು ನೀಡಲಾಯಿತು.

ಪರೀಕ್ಷೆ ಅಕ್ರಮ ಶಿಕ್ಷೆಗೆ ಆಗ್ರಹ

Aug 09 2024, 12:31 AM IST
Demand for punishment for examination illegality

ಕನ್ನಡದಲ್ಲೂ ಸ್ಪರ್ಧಾತ್ಮಕ ಸಹಾಯಕ ಲೋಕೋಪೈಲಟ್‌ ಪರೀಕ್ಷೆ : ನೈಋತ್ಯ ರೈಲ್ವೆ ಆದೇಶ

Aug 08 2024, 01:34 AM IST
ಕನ್ನಡದಲ್ಲೂ ರೈಲ್ವೆ ಚಾಲಕರಿಗೆಪರೀಕ್ಷೆ: ನೈಋತ್ಯ ರೈಲ್ವೆ ಆದೇಶ

ಆ.11ಕ್ಕೆ ಆಡಿಟರ್‌ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ

Aug 08 2024, 01:32 AM IST
ಶಿವಮೊಗ್ಗ ತಾಲೂಕು ಕಚೇರಿಯ ಕೆಸ್ವಾನ್ ಕಚೇರಿಯಲ್ಲಿ ಪರೀಕ್ಷೆಗೆ ನಿಯೋಜಿತರಾದ ಅಧಿಕಾರಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು.

ಬಿ.ಕಾಂ. ಇ-ಕಾಮರ್ಸ್‌ ಪರೀಕ್ಷೆ; ಪ್ರಶ್ನೆಗಳ ಬದಲು ಉತ್ತರ ಸಮೇತ ಪತ್ರಿಕೆ ವಿತರಣೆ

Aug 07 2024, 01:13 AM IST
ಅಂತಿಮ ವರ್ಷದ ವಾಣಿಜ್ಯ ವಿಭಾಗದ ಇ-ಕಾಮರ್ಸ್‌ ಪತ್ರಿಕೆಗೆ ಮಂಗಳವಾರ ದಾವಣಗೆರೆ ವಿಶ್ವವಿದ್ಯಾನಿಲಯದಿಂದ ನಡೆಯಬೇಕಿದ್ದ 6ನೇ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಗಳ ಬದಲಿಗೆ ಬೋರ್ಡ್‌ ಆಫ್‌ ಎಕ್ಸಾಮಿನೇಷನ್‌ (ಬಿಒಇ) ಅಧಿಕಾರಿ, ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಸ್ಕೀಂ ಆಫ್‌ ವ್ಯಾಲುವೇಷನ್‌ ಪತ್ರಿಕೆ ನೀಡಿದ್ದರಿಂದ ಪರೀಕ್ಷೆ ಮುಂದೂಡಲಾಗಿದೆ.

ತಾಳಿಕೋಟೆಯಲ್ಲೇ ಸಂಗೀತ ಪರೀಕ್ಷೆ ನಡೆಸಲು ಆಗ್ರಹ

Aug 04 2024, 01:21 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ ಹಿಂದೂಸ್ತಾನಿ ಸಂಗೀತ ನೃತ್ಯ ತಾಳವಾದ್ಯ ವಿಷಯದ ಪರೀಕ್ಷೆಗಳನ್ನು ಈ ಹಿಂದಿನಂತೆಯೇ ತಾಳಿಕೋಟೆಯಲ್ಲಿ ನಡೆಸಬೇಕು ಎಂದು ಒತ್ತಾಯಿಸಿ ಶ್ರೀ ಖಾಸ್ಗತೇಶ್ವರ ಸಂಗೀತ ಪಾಠಶಾಲೆಯ ವಿದ್ಯಾರ್ಥಿಗಳು ಹಾಗೂ ಸಂಗೀತ ಅಭಿಮಾನಿಗಳು ಶನಿವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಕನ್ನಡದಲ್ಲಿ ಪರೀಕ್ಷೆ ಅವಕಾಶ ಕೊಟ್ಟು ಕಿತ್ತುಕೊಂಡ ರೈಲ್ವೆ! ನೈಋತ್ಯ ರೈಲ್ವೆ ಮತ್ತೆ ಶಾಕ್‌

Aug 02 2024, 01:32 AM IST

ಬಡ್ತಿಗಾಗಿ ಕನ್ನಡದಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ರೈಲ್ವೆ ಉದ್ಯೋಗಿಗಳಿಗೆ ನೈಋತ್ಯ ರೈಲ್ವೆ ಮತ್ತೆ ಶಾಕ್‌ ಕೊಟ್ಟಿದೆ. ಪರೀಕ್ಷಾ ಸುತ್ತೋಲೆಯಲ್ಲಿ ಕನ್ನಡಕ್ಕೆ ಅವಕಾಶ ನೀಡಿದ್ದ ಇಲಾಖೆ ಇದೀಗ ಹಾಲ್‌ ಟಿಕೆಟ್‌ನಲ್ಲಿ ಕನ್ನಡಕ್ಕೆ ಕೊಕ್‌ ನೀಡಿದೆ. 

ಎಸ್ಸೆಸ್ಸೆಲ್ಸಿ ಪರೀಕ್ಷೆ-3 ಅಚ್ಚುಕಟ್ಟಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

Aug 02 2024, 12:51 AM IST
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬೈಂದೂರು: ಸತತ ಕಾರ್ಯಾಚರಣೆ ಬಳಿಕ ಮನೆಯ ತೋಟದಲ್ಲಿನ ಬಾವಿಯಲ್ಲಿ ಮೊಸಳೆ ಸೆರೆ : ವೈದ್ಯಕೀಯ ಪರೀಕ್ಷೆ

Aug 01 2024, 01:54 AM IST
ಸತತ ಒಂದು ಗಂಟೆ ಕಾರ್ಯಾಚರಣೆ ಬಳಿಕ ಮೊಸಳೆಯನ್ನು ಸೆರೆ ಹಿಡಿಯಲಾಗಿದೆ. ಮೊಸಳೆಯ ವೈದ್ಯಕೀಯ ಪರೀಕ್ಷೆ ನಡೆಸಿದ್ದು ಆರೋಗ್ಯವಾಗಿದೆ.

ಗದಗದಲ್ಲೇ ಸಂಗೀತ ಪರೀಕ್ಷೆ ನಡೆಸಲು ಒತ್ತಾಯ

Aug 01 2024, 12:26 AM IST
ಗದುಗಿನ ವೀರೇಶ್ವರ ಪುಣ್ಯಾಶ್ರಮದ ಸಂಗೀತ ಮಕ್ಕಳಿಗೆ ಇಲ್ಲಿ ವರೆಗೆ ಗದಗ ಜಿಲ್ಲಾ ಪರೀಕ್ಷಾ ಕೇಂದ್ರವಾಗಿತ್ತು, ಈಗ ಹುಬ್ಬಳ್ಳಿಗೆ ಸ್ಥಳಾಂತರಿಸಿದ್ದು ಖಂಡನೀಯ
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 72
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved