ನಾಳೆಯಿಂದ 20 ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ-2
May 25 2025, 01:21 AM ISTಜಿಲ್ಲಾದ್ಯಂತ ಮೇ ೨೬ ರಿಂದ ಜೂ.೨ರವರೆಗೂ ೨೦ ಕೇಂದ್ರಗಳಲ್ಲಿ ಆರಂಭವಾಗುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ-೨ಕ್ಕೆ ಒಟ್ಟು ೬೬೮೩ ವಿದ್ಯಾರ್ಥಿಗಳು ನೋಂದಾಯಿಸಿದ್ದು, ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒ ಮಾರ್ಗದರ್ಶನದಲ್ಲಿ ಸಕಲ ಸಿದ್ದತೆ ಮಾಡಲಾಗಿದೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.