ನಮ್ಮ ಮೆಟ್ರೋ ಹಸಿರು ಮಾರ್ಗ ವಿಸ್ತರಣೆಯ ನಾಗಸಂದ್ರ-ಮಾದಾವರ (ಬಿಐಇಸಿ) ವರೆಗಿನ ರೀಚ್-3ರ ವಿಸ್ತೃತ ಮಾರ್ಗದಲ್ಲಿ (3.7 ಕಿ.ಮೀ.) ಸಿಗ್ನಲಿಂಗ್ ಪರೀಕ್ಷೆ ಆ.13ರಿಂದ ಆ.15ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ರೈಲು ಸೇವೆ ವೇಳೆಯಲ್ಲಿ ಬದಲಾವಣೆ ಮಾಡಲಾಗಿದೆ.