• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದ್ವಿತೀಯ ಪಿಯುಸಿ ಪರೀಕ್ಷೆ- 2ಕ್ಕೆ ಸಿದ್ಧತೆ ಕೈಗೊಳ್ಳಿ: ಡಿಸಿ ಗಂಗೂಬಾಯಿ

Apr 26 2024, 12:51 AM IST
ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ 2406 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಅನುತ್ತಿರ್ಣವಾದ ವಿದ್ಯಾರ್ಥಿಗಳ ಜತೆಗೆ ಈಗಾಗಲೇ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಮತಷ್ಟು ಸುಧಾರಿಸಿಕೊಳ್ಳಲು ಪರೀಕ್ಷೆ ಬರೆಯುತ್ತಿದ್ದಾರೆ.

ಜೆಇಇ ಮೈನ್ ಪರೀಕ್ಷೆ: ಜ್ಞಾನಸುಧಾ ಪಿಯು ಕಾಲೇಜಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್

Apr 26 2024, 12:50 AM IST
ಜೆಇಇ ಮೈನ್ 2ನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಜ್ಞಾನಸುಧಾ ಪಿಯು ಕಾಲೇಜಿನ 8 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್‌ ಗಳಿಸಿದ್ದಾರೆ.

ಜೆಇಇ ಮೇನ್ಸ್ ಪರೀಕ್ಷೆ: ಸರ್‌ಎಂವಿ ಪಿಯು ಕಾಲೇಜು ಅಮೋಘ ಸಾಧನೆ

Apr 26 2024, 12:46 AM IST
2024ರ ಜೆ.ಇ.ಇ ಮೇನ್ಸ್ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ದಾವಣಘೆರೆಯ ಸರ್ ಎಂ.ವಿ. ಪಿಯು ಕಾಲೇಜಿನ ವಿದ್ಯಾರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಹೊಂದಿದ್ದು, ಒಟ್ಟು 363 ವಿದ್ಯಾರ್ಥಿಗಳು ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಗಳಿಸಿದ್ದಾರೆ.

ಮೈತ್ರಿ ಪಕ್ಷಗಳಿಗೆ ಈ ಚುನಾವಣೆ ಅಗ್ನಿ ಪರೀಕ್ಷೆ: ಮಾವಿನಮರದ

Apr 26 2024, 12:45 AM IST
ಈ ಸಲದ ಚುನಾವಣೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಅಗ್ನಿಪರೀಕ್ಷೆ ಮತ್ತು ಪ್ರತಿಷ್ಠೆ ಕಣವಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಹೇಳಿದರು.

ಸಿಇಟಿ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಆಗ್ರಹ

Apr 25 2024, 01:07 AM IST
ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಔಟ್ ಆಫ್ ಸಿಲಬಸ್ ಪ್ರಶ್ನೆಗಳ ವೈಖರಿಯಿಂದ ಸಂಪೂರ್ಣ ಗೊಂದಲಕ್ಕೆ ಒಳಗಾಗಿದ್ದಾರೆ. ವಿದ್ಯಾರ್ಥಿಗಳಿಗೆ ತಕ್ಷಣ ಮತ್ತೆ ಮರು ಪರೀಕ್ಷೆ ಮಾಡುವಂತೆ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ಕೊಡಗು ಜಿಲ್ಲಾ ಸಂಚಾಲಕ ಎನ್.ಎನ್. ಶಂಭುಲಿಂಗಪ್ಪ ಒತ್ತಾಯಿಸಿದ್ದಾರೆ.

ಕುಗ್ಗಿರುವ ಮುಂಬೈಗೆ ಬಲಿಷ್ಠ ರಾಯಲ್ಸ್‌ ಪರೀಕ್ಷೆ

Apr 22 2024, 02:00 AM IST
ಸಂಜು ಸ್ಯಾಮ್ಸನ್‌ ನಾಯಕತ್ವದ ರಾಜಸ್ಥಾನ 7 ಪಂದ್ಯಗಳಲ್ಲಿ 6ರಲ್ಲಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲೂ ಗೆದ್ದರೆ ಪ್ಲೇ-ಆಫ್‌ಗೆ ಇನ್ನಷ್ಟು ಹತ್ತಿರವಾಗಲಿದೆ.

ಸಿಇಟಿ ಪರೀಕ್ಷೆ ಬರೆದ ಕಡಬ ಆಸಿಡ್‌ ದಾಳಿ ಸಂತ್ರಸ್ತ ವಿದ್ಯಾರ್ಥಿನಿ

Apr 21 2024, 02:22 AM IST
ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಿಂದ ತನ್ನ ತಾಯಿಯೊಂದಿಗೆ ಆಂಬುಲೆನ್ಸ್‌ನಲ್ಲಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಪರೀಕ್ಷೆ ಬರೆದು ವಾಪಸ್‌ ಆಸ್ಪತ್ರೆಗೆ ಮರಳಿದ್ದಾಳೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯದ ಈಕೆ, ಪೂರಕ ಪರೀಕ್ಷೆ ಬರೆದು ಉತ್ತೀರ್ಣಳಾಗುವ ನಿರೀಕ್ಷೆಯಲ್ಲಿ ಸಿಇಟಿ ಬರೆದಿದ್ದಾಳೆ.

ಅಣುಕು ಪರೀಕ್ಷೆ ವೇಳೆ ಬಿಜೆಪಿಗೆ 1 ಮತ ಹೆಚ್ಚು ನೀಡಿದ ಇವಿಎಂ..?

Apr 19 2024, 01:00 AM IST
ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಪ್ರತಿಪಕ್ಷಗಳು ಆಗಿಂದಾಗ್ಗೆ ಸಂದೇಹ ವ್ಯಕ್ತಪಡಿಸುತ್ತಿರುವ ನಡುವೆಯೇ, ಕೇರಳದ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಅಣಕು ಕಾರ್ಯಾಚರಣೆ ವೇಳೆ 4 ಇವಿಎಂಗಳು ಬಿಜೆಪಿ ಪರ ಹೆಚ್ಚುವರಿಯಾಗಿ ಒಂದು ಮತ ನೀಡಿವೆ ಎಂದು ಎಲ್‌ಡಿಎಫ್‌ ಹಾಗೂ ಯುಡಿಎಫ್‌ ಏಜೆಂಟರು ಆಪಾದಿಸಿದ್ದಾರೆ.

ಇಂದು, ನಾಳೆ ಸಿಇಟಿ ಪರೀಕ್ಷೆ: ಜಿಲ್ಲೆಯಲ್ಲಿ ಸಕಲ ಸಿದ್ಧತೆ

Apr 18 2024, 02:17 AM IST
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಾಜರಾತಿಯನ್ನು ಆನ್ ಲೈನ್ ನಲ್ಲಿ ದಾಖಲಿಸಲಾಗುವುದು. ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹೊರತುಪಡಿಸಿ ಬೇರೆ ಯಾರೂ ಪರೀಕ್ಷಾ ಕೇಂದ್ರದ ಆವರಣದೊಳಗೆ ಪ್ರವೇಶಿಸುವಂತಿಲ್ಲ

ಯುಪಿಎಸ್‌ಸಿ ಪರೀಕ್ಷೆ: ಬಿ.ಎಸ್.ಚಂದನ್‌ಗೆ 731ನೇ ರ್‍ಯಾಂಕ್‌

Apr 17 2024, 01:23 AM IST
ಯುಪಿಎಸ್‌ಸಿ ಪರೀಕ್ಷೆಯಲ್ಲಿ ನಾನು ಮಾಡಿರುವ ಸಾಧನೆಗೆ ನನ್ನ ಅಣ್ಣ ಬಿ.ಎಸ್‌.ಚೇತನ್ ನೀಡಿದ ಪ್ರೇರಣೆಯೇ ಕಾರಣ. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ನನ್ನ ಅಣ್ಣ ನನ್ನ ಓದಿಗೆ ನೆರವಾಗಿದ್ದರು. ಕಲಿಕೆಯಲ್ಲಿ ಮುಂದಿದ್ದ ನನಗೆ ಆರ್ಥಿಕ ಸಹಕಾರ ನೀಡಿ, ಬೆನ್ನು ತಟ್ಟಿ ಪ್ರೋತ್ಸಾಹಿದ್ದರಿಂದಲೇ ಈ ಸಾಧನೆ ಮಾಡಲು ಸಾಧ್ಯವಾಗಿದೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 65
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved