• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀಟ್‌ ಮರು ಪರೀಕ್ಷೆ - ಜೂ.23ರಂದು ದೇಶದ 7 ಕೇಂದ್ರಗಳಲ್ಲಿ ಆಯೋಜನೆ

Jun 22 2024, 12:54 AM IST

ದೇಶದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿರುವ ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ, ಪರೀಕ್ಷೆಯಲ್ಲಿ ಕೃಪಾಂಕ ಪಡೆದಿದ್ದ 1,563 ವಿದ್ಯಾರ್ಥಿಗಳಿಗೆ ಜೂ.23ರ ಭಾನುವಾರ ಮರು ಪರೀಕ್ಷೆ ನಡೆಯಲಿದೆ. 

ಪರೀಕ್ಷೆ ಹಿಂದಿನ ದಿನವೇ ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ!

Jun 21 2024, 01:08 AM IST
ನೀಟ್‌ ಪರೀಕ್ಷೆಯ ಮತ್ತಷ್ಟು ಕರ್ಮಕಾಂಡ ಬಯಲಾಗಿದ್ದು, ಬಿಹಾರದಲ್ಲಿ ಪರೀಕ್ಷೆಯ ಹಿಂದಿನ ದಿನವೇ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಲಾಗಿತ್ತು ಎಂದು ಬಿಹಾರದಲ್ಲಿ ಬಂಧಿತರಾಗಿರುವ ಹಗರಣದ ಮಾಸ್ಟರ್‌ಮೈಂಡ್‌ ಮತ್ತು ಆರೋಪಿ ವಿದ್ಯಾರ್ಥಿಗಳು ತಪ್ಪೊಪ್ಪಿಕೊಂಡಿದ್ದಾರೆ.

ಕುಡಿಯುವ ನೀರಿನ ಪರೀಕ್ಷೆ ಅತ್ಯವಶ್ಯಕ

Jun 20 2024, 01:03 AM IST
ಅಶುದ್ಧ ನೀರಿನಿಂದಾಗಿ ಜನ ಮತ್ತು ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ. ಅಲ್ಲದೇ ಜೀವಕ್ಕೆ ಕಂಟಕವಾಗಬಹುದು. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ವಾಟರ್ ಮ್ಯಾನ್ ಮತ್ತು ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ಒಂದು ದಿನ ತರಬೇತಿ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.

ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಲು ಸೂಚನೆ

Jun 19 2024, 01:07 AM IST
ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಮಂಗಳವಾರ ನಗರದ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆ ಹಾಗೂ ವಿಜಯಪುರ ನಗರದ ಕೆ.ಬಿ.ಎಸ್ ಶಾಲೆ ನಂ.೪ರಲ್ಲಿನ ಮೂಲಭೂತ ಸೌಲಭ್ಯಗಳ ಪರಿಶೀಲಿಸಿದರು.

ಜೂನ್‌ 24ರಿಂದ ಜುಲೈ 5ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3

Jun 19 2024, 01:01 AM IST
ಜೂನ್ 24 ರಿಂದ ಜುಲೈ 5 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆಯಲಿದ್ದು, 5 ಪರೀಕ್ಷೆಗೆ ಒಟ್ಟು 3,728 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಅಧಿಕಾರಿಗಳು ಎಲ್ಲ ಸಿದ್ಧತೆ ಮಾಡಿಕೊಂಡು ಪರೀಕ್ಷೆ ಸುವ್ಯವಸ್ಥಿತ,ಶಾಂತಿಯುತವಾಗಿ ಜರುಗುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಸೂಚಿಸಿದರು.

ರೈತರು 3 ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ಮಾಡಿಸುವುದು ಅಗತ್ಯ

Jun 17 2024, 01:34 AM IST
ಯಾದಗಿರಿ ಸಮೀಪದ ಬಂದಳ್ಳಿ ಗ್ರಾಮದ ಏಕಲವ್ಯ ಮಾದರಿ ಶಿಕ್ಷಣ ಶಾಲಾ ವಿದ್ಯಾರ್ಥಿಗಳಿಗೆ ಮಣ್ಣಿನ ಮಹತ್ವ, ಮಣ್ಣಿನ ಮಾದರಿಗಳ ಸಂಗ್ರಹಣೆ ವಿಧಾನಗಳ ತರಬೇತಿ ಕಾರ್ಯಕ್ರಮ ಜರುಗಿತು.

ಪರೀಕ್ಷೆ ಪಾಸ್‌ಗಾಗಿ ಲಂಚ: ನೀಟ್‌ ಹಗರಣದಲ್ಲಿ ಕನ್ನಡಿಗರೂ ಭಾಗಿ!

Jun 16 2024, 07:24 AM IST

ಈ ಲಂಚ ಹಗರಣ ಸಂಬಂಧ ಗುಜರಾತಿನ ಪಂಚಮಹಲ್‌ ಜಿಲ್ಲೆಯ ಗೋಧ್ರಾ ನಗರದ ಜಲರಾಮ್‌ ಶಾಲೆಯ ಪ್ರಾಂಶುಪಾಲ ಹಾಗೂ ಶಿಕ್ಷಕರು ಸೇರಿ ಐವರನ್ನು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ಪೋಷಕರು ನೀಡಿದ್ದ 2.3 ಕೋಟಿ ರು. ಮೌಲ್ಯದ ಚೆಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ನೀಟ್ ಅಕ್ರಮ ಸಿಬಿಐ ತನಿಖೆಗೆ ವಹಿಸಿ ಮರು ಪರೀಕ್ಷೆ ನಡೆಸಲಿ

Jun 16 2024, 01:54 AM IST
ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದಿಂದ ಲಕ್ಷಾಂತರ ವೈದ್ಯಕೀಯ ವಿದ್ಯಾರ್ಥಿಗಳ ವ್ಯಾಸಂಗದ ಕನಸು ಭಗ್ನವಾಗಿದೆ. ಅವರಿಗೆ ಅನ್ಯಾಯವಾಗಲಿದೆ, ರಾಜ್ಯದ ವಿದ್ಯಾರ್ಥಿಗಳು ವೈದ್ಯಕೀಯ ಕೋರ್ಸ್ ಸೀಟು ಗಿಟ್ಟಿಸಿಕೊಳ್ಳುವುದು ಕಷ್ಟಕರವಾಗಿದೆ,

ನೀಟ್ ಪರೀಕ್ಷೆ: ಅಕ್ರಮದ ಬಗ್ಗೆ ತನಿಖೆ ನಡೆಸಿ

Jun 16 2024, 01:48 AM IST
ನೀಟ್ ಪ್ರವೇಶ ಪರೀಕ್ಷೆಯಲ್ಲಿನ ಭ್ರಷ್ಟಾಚಾರ ಹಾಗೂ ಪರೀಕ್ಷಾ ಅಕ್ರಮದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಎಂದು ಆಗ್ರಹಿಸಿ ಚಾಮರಾಜನಗರದಲ್ಲಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದರು.

ಧ್ವನಿ ಬಳಿಕ ಪ್ರಜ್ವಲ್ ರೇವಣ್ಣಗೆ ಅಂಗಾಂಗ ಪರೀಕ್ಷೆ ಸಂಕಷ್ಟ?

Jun 14 2024, 11:17 AM IST

ಪ್ರಜ್ವಲ್ ರೇವಣ್ಣ ಅವರಿಗೆ ಧ್ವನಿ ಪರೀಕ್ಷೆ ಬಳಿಕ ಈಗ ಅಂಗಾಂಗ ಪರೀಕ್ಷೆಯ ಮತ್ತೊಂದು ಸಂಕಷ್ಟ ಎದು ರಾಗುವ ಸಾಧ್ಯತೆಗಳಿವೆ.

  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 74
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved