• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್‌ಒ ಪ್ರತಿಭಟನೆ

Mar 14 2024, 02:06 AM IST
ಸುಪ್ರೀಂಕೋರ್ಟ್‌ ತೀರ್ಪು ನೀಡಿದ ನಂತರವೂ ಪರೀಕ್ಷೆ ರದ್ದುಗೊಳಿಸುವ ಬದಲು ರಾಜ್ಯ ಸರ್ಕಾರ ಪರೀಕ್ಷೆ ಮುಂದೂಡಿದೆ.

ಪರೀಕ್ಷೆ ಬಂದರೂ ಪೂರ್ಣವಾಗದ ಪಾಠ: ವಿದ್ಯಾರ್ಥಿಗಳಿಂದ ಪ್ರತಿಭಟನೆ

Mar 13 2024, 02:08 AM IST
ಶಾಲೆ ಉಳಿವಿಗೆ ಏನೆಲ್ಲಾ ಬೇಕೋ ಆ ವ್ಯವಸ್ಥೆಯನ್ನು ಮಾಡಿದ್ದೇವೆ, ಇಲ್ಲಿಯ ತನಕ ಸುಮಾರು ೨೦ ಲಕ್ಷ ರುಪಾಯಿಗಿಂತಲೂ ಹೆಚ್ಚು ಸೌಲಭ್ಯ ನೀಡಿದ್ದೇವೆ, ನಿತ್ಯ ಸಚಿವರ ತವರೂರು ಎಂಬ ಕಾರಣಕ್ಕಾಗಿ ನಮ್ಮೂರಿನ ಹೆಸರು ಉಳಿವಿಗೆ ಸಹಕರಿಸಿದ್ದೇವೆ, ಆದರೂ ಮಕ್ಕಳಿಗೆ ಪಾಠಗಳನ್ನು ಪೂರ್ಣಗೊಳಿಸಿಲ್ಲ.

ಬೋರ್ಡ್‌ ಎಕ್ಸಾಂಗೆ ಸುಪ್ರೀಂ ತಡೆ । 5, 8, 9ನೇ ತರಗತಿ ಪರೀಕ್ಷೆ ಮುಂದೂಡಿಕೆ

Mar 13 2024, 02:03 AM IST
ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಮೂಲಕ ಪ್ರಸ್ತುತ ನಡೆಸುತ್ತಿದ್ದ ರಾಜ್ಯ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆಯನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ.

ಸ್ಫೂರ್ತಿಯಿಂದ ಪರೀಕ್ಷೆ ಎದುರಿಸಿ

Mar 11 2024, 01:23 AM IST
ವಿದ್ಯಾರ್ಥಿಗಳು ಪರೀಕ್ಷೆಯೆಂದರೆ ಗಾಬರಿಪಡುವ ಅವಶ್ಯಕತೆಯಿಲ್ಲ. ಸ್ಫೂರ್ತಿಯಿಂದ ಖುಷಿ ಖುಷಿಯಾಗಿ ಪರೀಕ್ಷೆ ಬರೆಯಲು ಸನ್ನದ್ಧರಾಗಬೇಕೆಂದು ಶಾಸಕ ವಿಶ್ವಾಸ ವೈದ್ಯ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ತಯಾರಾಗಿ: ಡಾ. ಶ್ರೀನಿವಾಸ್‌

Mar 11 2024, 01:17 AM IST
ಕೂಡ್ಲಿಗಿಯಲ್ಲಿ ಮಾಜಿ ಶಾಸಕ ದಿ. ಎನ್.ಟಿ. ಬೊಮ್ಮಣ್ಣ ಸ್ಮರಣಾರ್ಥ ಆರಂಭಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಕೋಚಿಂಗ್ ಸೆಂಟರ್‌ಗೆ ಚಾಲನೆ ನೀಡಲಾಯಿತು.

ಜೀವನದ ಪರೀಕ್ಷೆ ಗೆಲ್ಲಲು ಕೌಶಲಗಳು ಬೇಕು: ಪ್ರೊ.ಶಿವಲಿಂಗ ಸಿದ್ನಾಳ

Mar 10 2024, 01:51 AM IST
ಮಹಾಲಿಂಗಪುರದ ಜೇಸಿ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ದೀಪದಾನ ಸಮಾರಂಭದಲ್ಲಿ ಮಾತನಾಡಿದ ಪ್ರೊ.ಶಿವಲಿಂಗ ಸಿದ್ನಾಳ ಮಾತನಾಡಿ, ಪರೀಕ್ಷೆಗಳಲ್ಲಿ ಎಲ್ಲರಿಗೂ ಒಂದೇ ಪ್ರಶ್ನೆ ಪತ್ರಿಕೆ ಇರುತ್ತದೆ. ಆದರೆ ಜೀವನದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಒಂದೇ ಆಗಿರುವುದಿಲ್ಲ. ಆ ಪರೀಕ್ಷೆಯಲ್ಲಿ ಗೆಲ್ಲುವ ಕೌಶಲಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

5,8,9,11ನೇ ಕ್ಲಾಸ್‌ಗೆ ಬೋರ್ಡ್‌ ಪರೀಕ್ಷೆ: ಒಂದೇ ದಿನದಲ್ಲಿ ಹೈಕೋರ್ಟ್‌ ಅನುಮತಿ

Mar 08 2024, 01:53 AM IST

5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಪ್ರತ್ಯೇಕ ಸುತ್ತೋಲೆಗಳನ್ನು ರದ್ದುಪಡಿಸಿ ಬುಧವಾರ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ಹೊರಡಿಸಿದ್ದ ತೀರ್ಪಿಗೆ ವಿಭಾಗೀಯ ಪೀಠ ಗುರುವಾರ ತಡೆಯಾಜ್ಞೆ ನೀಡಿದೆ

ಮರು ಪರೀಕ್ಷೆ ಬರೆದ ಪದವಿ ಫಲಿತಾಂಶ ಪ್ರಕಟಿಸಲು ಆಗ್ರಹ

Mar 08 2024, 01:50 AM IST
5ನೇ ಸೆಮಿಸ್ಟರ್ ನ ಪರೀಕ್ಷೆಗಳು ಸಮೀಪಿಸುತ್ತಿದ್ದು ಅತಂತ್ರದ ಪರಿಸ್ಥಿತಿ ಉಲ್ಬಣವಾಗಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.

ಪರೀಕ್ಷೆ ಕೇಂದ್ರಕ್ಕೆ ಲಾಂಗು, ಮಚ್ಚು ತಂದ ವಿದ್ಯಾರ್ಥಿಗಳು: ಉ.ಪ್ರದೇಶದಲ್ಲಿ ಘಟನೆ!

Mar 08 2024, 01:48 AM IST
ಉತ್ತರ ಪ್ರದೇಶದ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ಲಾಂಗು ಮಚ್ಚು ಮುಂತಾದ ಹರಿತ ಆಯುಧಗಳನ್ನು ತಂದಿರುವ ಘಟನೆ ನಡೆದಿದೆ.

ಮೇ 15ರಿಂದ ಸಿಯುಕೆ ಪದವಿ ಕೋರ್ಸ್‍ಗಳಿಗೆ ಆನ್‍ಲೈನ್ ಪ್ರವೇಶ ಪರೀಕ್ಷೆ

Mar 07 2024, 01:50 AM IST
ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪದವಿ ಕೋರ್ಸ್‍ಗಳಿಗೆ ಮೇ 15ರಿಂದ 31ರ ವರೆಗೆ ಆನ್‍ಲೈನ್ ಮೋಡ್‍ನಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಸಿಯುಕೆ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹೇಳಿದ್ದಾರೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 65
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved