• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ ದ್ವಿತಿಯ ಪಿಯು ಪರೀಕ್ಷೆ ಆರಂಭ

Mar 01 2024, 02:19 AM IST
ದ್ವಿತಿಯ ಪಿಯುಸಿ ಪರೀಕ್ಷೆ ಪರೀಕ್ಷೆಗಳು ಇಂದಿನಿಂದ ಆರಂಭವಾಗಲಿದ್ದು ಅಫಜಲ್ಪುರ ತಾಲೂಕಿನಾದ್ಯಂತ 2457 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ

Mar 01 2024, 02:18 AM IST
ಬಳ್ಳಾರಿ ಜಿಲ್ಲೆಯ 14151 ಹಾಗೂ ವಿಜಯನಗರ ಜಿಲ್ಲೆಯ 15,797 ಸೇರಿದಂತೆ ಒಟ್ಟು 29,948 ಅಭ್ಯರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.

ಪಾರದರ್ಶಕ ಹಾಗೂ ವ್ಯವಸ್ಥಿತ ಪರೀಕ್ಷೆ ನಡೆಸಿ: ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚನೆ

Feb 29 2024, 02:01 AM IST
ಜಿಲ್ಲಾಡಳಿತಕ್ಕೆ ಯಾವುದೇ ಮುಜುಗರವಾಗದಂತೆ ಬಹಳ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು.

ಪರೀಕ್ಷೆ ಭಯ ಬೇಡ, ಏಕಾಗ್ರತೆಯಿಂದ ಚೆನ್ನಾಗಿ ಓದಿ: ಎಸ್‌.ಮಂಜುನಾಥ್‌

Feb 28 2024, 02:36 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆ ಎಂದು ಭಯ ಪಡುವ ಅವಶ್ಯಕತೆ ಇಲ್ಲ. ನೀವು ನಿತ್ಯ ಓದಿರುವುದನ್ನು ಅಭ್ಯಾಸ ಮಾಡಿಕೊಳ್ಳಿ, ನಿಮಗೆ ಹಿಂದೆ ಗುರು ಇರಬೇಕು, ಮುಂದೆ ಗುರಿ ಇರಬೇಕು ಎಂದರು. ಕನ್ನಡ ಚಿತ್ರರಂಗದ ಮೇರುನಟ ಡಾ. ರಾಜಕುಮಾರ್ ಕಡಿಮೆ ಓದಿದರೂ ಚಿತ್ರರಂಗದಲ್ಲಿ ಸಾಧನೆ ಮಾಡಿಯೇ ಜನಪ್ರಿಯರಾಗಿದ್ದು. ನಿಮಗೂ ಕೂಡ ಸಾಧನೆ ಮಾಡಲು ಸಾಕಷ್ಟು ಅವಕಾಶಗಳಿವೆ.

ಜಿಲ್ಲೆಯಲ್ಲಿ 35 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

Feb 28 2024, 02:36 AM IST
ತುಮಕೂರು ಜಿಲ್ಲೆಯ 35 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

ಭಾಲ್ಕಿ ಮಠದಲ್ಲಿ ಮಾ.2ರಂದು 6ನೇ ತರಗತಿ ಪ್ರವೇಶ ಪರೀಕ್ಷೆ

Feb 28 2024, 02:34 AM IST
ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿ ಪ್ರತಿಭಾವಂತ 30 ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ, ಊಟ, ತರಬೇತಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ

ವೈದ್ಯಕೀಯ ಪರೀಕ್ಷೆ: ಉಡುಪಿ ಎಸ್‌ಡಿಎಂ ಆಯುರ್ವೇದ ಕಾಲೇಜಿಗೆ ರ್‍ಯಾಂಕ್‌ಗಳ ಸಿಂಹಪಾಲು

Feb 28 2024, 02:33 AM IST
ರೋಗನಿಧಾನ ವಿಭಾಗದ ಡಾ. ಪಲ್ಲವಿ ಗಣೇಶ್ ಪೂಜಾರಿ, ಅಗದತಂತ್ರ ವಿಭಾಗದ ಡಾ. ಶ್ರೀಕುಟ್ಟಿ ಪಿ.ವಿ., ಮಾನಸರೋಗ ವಿಭಾಗದ ಡಾ. ಆರ್. ಸಂತೋಷಿಣಿ ೧ನೇ ರ್‍ಯಾಂಕ್ ಮತ್ತು ಚಿನ್ನದ ಪದಕಗಳನ್ನು ಪಡೆದಿದ್ದಾರೆ.

ಮಾ.೧ ರಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಜಿಲ್ಲಾಧಿಕಾರಿ ಡಾ.ಕುಮಾರ

Feb 28 2024, 02:30 AM IST
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಆಸನ ಹಾಗೂ ಪರೀಕ್ಷೆ ಬರೆಯಲು ಡೆಸ್ಕ್ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು, ಶೌಚಾಲಯದ ಸೇರಿದಂತೆ ಮೂಲಭೂತ ಸೌಕರ್ಯದ ವ್ಯವಸ್ಥೆಯಾಗಬೇಕು. ಕೊಠಡಿಗಳಲ್ಲಿ ಗಡಿಯಾರ, ಸಿಸಿ ಟಿವಿ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು. ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತಾಗಬೇಕು.

ಪಿಯು ಪರೀಕ್ಷೆ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

Feb 28 2024, 02:30 AM IST
ಕಲಾ ವಿಭಾಗ, ವಿಜ್ಞಾನ ವಿಭಾಗ, ವಾಣಿಜ್ಯ ಒಟ್ಟು 26,5411 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು ಎಂದು ಡಿಸಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ; ಸುಗಮ ಪರೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Feb 27 2024, 01:35 AM IST
ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸುವಂತೆ ಸ್ಪಷ್ಟ ನಿರ್ದೇಶನ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 65
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved