ಮಾ.1 ರಿಂದ ಪಿಯು ಪರೀಕ್ಷೆ ಶುರು, ಸಿದ್ಧರಾಗಿ
Feb 25 2024, 01:45 AM ISTವಿಜಯಪುರ: ಮಾ.1 ರಿಂದ 22ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ವ್ಯವಸ್ಥಿತ ಮತ್ತು ಸುಸೂತ್ರವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನ ನೀಡಿದರು.