5,8,9,11ನೇ ಕ್ಲಾಸ್ ಬೋರ್ಡ್ ಪರೀಕ್ಷೆ ಹೈಕೋರ್ಟ್‌ನಲ್ಲಿ ರದ್ದು
Mar 07 2024, 01:45 AM ISTರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ (11ನೇ ತರಗತಿ) ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಪ್ರತ್ಯೇಕ ಸುತ್ತೋಲೆಯನ್ನು ರದ್ದುಪಡಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.