ಪರೀಕ್ಷೆ ಭಯ ಬೇಡ, ಏಕಾಗ್ರತೆಯಿಂದ ಚೆನ್ನಾಗಿ ಓದಿ: ಎಸ್.ಮಂಜುನಾಥ್
Feb 28 2024, 02:36 AM ISTಎಸ್ಸೆಸ್ಸೆಲ್ಸಿ ಪರೀಕ್ಷೆ ಎಂದು ಭಯ ಪಡುವ ಅವಶ್ಯಕತೆ ಇಲ್ಲ. ನೀವು ನಿತ್ಯ ಓದಿರುವುದನ್ನು ಅಭ್ಯಾಸ ಮಾಡಿಕೊಳ್ಳಿ, ನಿಮಗೆ ಹಿಂದೆ ಗುರು ಇರಬೇಕು, ಮುಂದೆ ಗುರಿ ಇರಬೇಕು ಎಂದರು. ಕನ್ನಡ ಚಿತ್ರರಂಗದ ಮೇರುನಟ ಡಾ. ರಾಜಕುಮಾರ್ ಕಡಿಮೆ ಓದಿದರೂ ಚಿತ್ರರಂಗದಲ್ಲಿ ಸಾಧನೆ ಮಾಡಿಯೇ ಜನಪ್ರಿಯರಾಗಿದ್ದು. ನಿಮಗೂ ಕೂಡ ಸಾಧನೆ ಮಾಡಲು ಸಾಕಷ್ಟು ಅವಕಾಶಗಳಿವೆ.