ಶಾಂತಿಯುತವಾಗಿ ನಡೆದ ಸಿಎಆರ್, ಡಿಎಆರ್ ನೇಮಕಾತಿ ಪರೀಕ್ಷೆ
Jan 29 2024, 01:31 AM ISTಭಾನುವಾರ ಪರೀಕ್ಷೆ ಮುಗಿಯುತಿದ್ದಂತೆ ಅಭ್ಯರ್ಥಿಗಳು ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದರು, ಈ ವೇಳೆ ಬಸ್, ರೈಲ್ವೆ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿತು. ನಗರ ಸಾರಿಗೆ ಹಾಗೂ ಬಿಆರ್‌ಟಿಎಸ್ ಬಸ್‌ಗಳಲ್ಲಿ ಜನ ದಟ್ಟಣೆ ಉಂಟಾದ ಪರಿಣಾಮ ಆಸನಗಳು ಸಿಗದೆ, ನಿಂತುಕೊಂಡೆ ಪ್ರಯಾಣಿಸಬೇಕಾದ ಅನಿವಾರ್ಯತೆ ಉಂಟಾಯಿತು.