ಪರೀಕ್ಷೆ ಬಗ್ಗೆ ಭಯಪಡುವ ಅಗತ್ಯವಿಲ್ಲ, ಗಂಭೀರವಾಗಿ ಪರಿಗಣಿಸಿ: ಮಧು ಬಂಗಾರಪ್ಪ
Feb 19 2024, 01:30 AM ISTಹಿಂದೆ ಶಿಕ್ಷಣ ಪಡೆಯುವುದು ಕಷ್ಟವಾಗಿತ್ತು. ತಂದೆ ತಾಯಿಗಳು ಕೂಲಿ ಮಾಡುತ್ತಿದ್ದರಿಂದ ಎಲ್ಲರಿಗೂ ಶಿಕ್ಷಣ ಸಿಗುತ್ತಿರಲಿಲ್ಲ. ಈಗ ಎಲ್ಲರಿಗೂ ಉಚಿತ ಶಿಕ್ಷಣ ಸಿಗುತ್ತಿದೆ. ರಾಜ್ಯದ 1.20 ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯಲ್ಲಿ ಇದ್ದಾರೆ. ಸರ್ಕಾರಿ ಶಾಲೆಯ ಮಕ್ಕಳು ನೆಲದ ಮೇಲೆ ಕೂರಬಾರದು, ಎಲ್ಲಾ ಮಕ್ಕಳು ಬೆಂಚಿನ ಮೇಲೆ ಕೂರುವ ವ್ಯವಸ್ಥೆ ಮಾಡುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ