ಯಾವುದೇ ಲೋಪವಾಗದಂತೆ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ
Oct 26 2023, 01:00 AM ISTವಿವಿಧ ಇಲಾಖೆಗಳಲ್ಲಿ ಖಾಲಿರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆ(ಎಸ್‌ಡಿಎ)ಗಳ ನೇಮಕಾತಿಗಾಗಿ ಅ.೨೯ರಂದು ಜಿಲ್ಲೆಯ ೪೬ ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಯಾವುದೇ ಲೋಪವಾಗದಂತೆ, ಸುವ್ಯವಸ್ಥೆವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.