• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವೇಕ ವಿದ್ಯಾರ್ಥಿ ಪರೀಕ್ಷೆ: ಪ್ರತಿಭಾವಂತರಿಗೆ ಬಹುಮಾನ ವಿತರಣೆ

Feb 12 2024, 01:33 AM IST
ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳಿಗೆ ನಗದು, ಪ್ರಮಾಣಪತ್ರ ವಿತರಿಸಿ ಗೌವಿಸಲಾಯಿತು. 8 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು. 8ನೇ, 9ನೇ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿತ್ತು.

ಕುಡಿಯುವ ನೀರಿನ ಪರೀಕ್ಷೆ ಮಾಡಿಸಿ: ಜಿಪಂ ಉಪಕಾರ್ಯದರ್ಶಿ ಮಲ್ಲಪ್ಪ ತೊದಲಬಾಗಿ

Feb 09 2024, 01:47 AM IST
ಬರಗಾಲ ಘೋಷಣೆ ಹಿನ್ನೆಲೆಯಲ್ಲಿ ಶೇ.೮೦ ಎಫ್‌ಐಡಿಯನ್ನು ಆನ್‌ಲೈನ್ ಮಾಡಿದ್ದು, ಸುಮಾರು ೫೫ ಸಾವಿರ ರೈತರ ಖಾತೆಗಳಿಗೆ ತಲಾ ₹೨ಸಾವಿರ ಜಮೆ ಮಾಡಲಾಗುವುದು. ೭೦ ಕೃಷಿ ಹೊಂಡಗಳು ಮಂಜೂರಾಗಿದ್ದು, ೬೧೦ ಆನ್‌ಲೈನ್ ಅರ್ಜಿಗಳು ಬಂದಿವೆ.

ಸಿಎ ಪರೀಕ್ಷೆ: ಮಹಾಲಕ್ಷ್ಮೀ ಕಿಣಿ ಸಾಧನೆ

Feb 08 2024, 01:30 AM IST
ಕಲ್ಸಂಕದ ಟಿ.ವಸಂತ ಕಿಣಿ, ವನಿತಾ ಕಿಣಿ ದಂಪತಿ ಪುತ್ರಿಯಾದ ಮಹಾಲಕ್ಷ್ಮಿ ಕಿಣಿ ಮದುವೆ ಬಳಿಕ, ಪದವಿ ಓದಿನ ಜೊತೆ, ಮೂಡುಬಿದಿರೆಯ ಸಿಎ ಆಕಾಶ್‍ದೀಪ್ ಪೈ ಮಾರ್ಗದರ್ಶನದಲ್ಲಿ ಅಧ್ಯಯನ ಮಾಡಿ ಸಿಎ ಅಂತಿಮ ಪರೀಕ್ಷೆ ಬರೆದಿದ್ದರು. ಅವರ ಸಾಧನೆ ಗುರುತಿಸಿ ಸನ್ಮಾನಿಸಲಾಗಿದೆ.

18ರೊಳಗೆ ನಗರಕ್ಕೆ ಹಳದಿ ಮಾರ್ಗದ ಡ್ರೈವರ್‌ಲೆಸ್‌ ಮೆಟ್ರೋ: 4 ತಿಂಗಳ ಪರೀಕ್ಷೆ

Feb 07 2024, 01:47 AM IST
ನಮ್ಮ ಮೆಟ್ರೋ ಆರ್‌.ವಿ.ರಸ್ತೆ-ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗಕ್ಕಾಗಿ ಚೀನಾದಿಂದ ಹೊರಟಿದ್ದ ಮೊದಲ ಚಾಲಕ ರಹಿತ ರೈಲು ಚೆನ್ನೈ ಬಂದರು ತಲುಪಿದ್ದು, ಫೆ.18ರೊಳಗೆ ಎಲೆಕ್ಟ್ರಾನಿಕ್‌ ಸಿಟಿಯ ಹೆಬ್ಬಗೋಡಿ ಡಿಪೋ ತಲುಪುವ ನಿರೀಕ್ಷೆಯಿದೆ.

ಜಾರ್ಖಂಡ್‌ ಸರ್ಕಾರಕ್ಕೆ ಇಂದು ವಿಶ್ವಾಸ ಪರೀಕ್ಷೆ

Feb 05 2024, 01:48 AM IST
ಮಾಜಿ ಸಿಎಂ ಹೇಮಂತ್‌ ಸೊರೇನ್‌ ರಾಜೀನಾಮೆ ಕಾರಣ ಅಧಿಕಾರದ ಚುಕ್ಕಾಣಿ ಹಿಡಿದಿರುವ ಚಂಪೈ ಸೊರೇನ್‌ ನೇತೃತ್ವದ ಜೆಎಂಎಂ-ಕಾಂಗ್ರೆಸ್‌ ಸರ್ಕಾರ ಸೋಮವಾರ ವಿಶ್ವಾಸಮತದ ಅಗ್ನಿಪರೀಕ್ಷೆ ಎದುರಿಸಲಿದೆ.

ಆತ್ಮವಿಶ್ವಾಸವಿದ್ದಾಗ ಪರೀಕ್ಷೆ ಭಯ ಇರುವುದಿಲ್ಲ: ಕೆ.ಪಿ.ಬಾಬು

Feb 05 2024, 01:47 AM IST
ವಿದ್ಯಾರ್ಥಿಗಳು ಕಷ್ಟಪಟ್ಟು ಓದುವ ಬದಲಾಗಿ ಇಷ್ಟಪಟ್ಟು ಓದಬೇಕು. ಆಗ ಯಾವುದೇ ಪರೀಕ್ಷೆಯನ್ನಾದರೂ ಸುಲಭವಾಗಿ ಎದುರಿಸಬಹುದು. ಎಷ್ಟು ತಾಸು ಓದಿದೆ ಎನ್ನುವುದು ಮುಖ್ಯವಲ್ಲ. ಎಷ್ಟು ವಿಷಯಗಳು ತಲೆಯಲ್ಲಿ ಸಂಗ್ರಹವಾದವು ಎನ್ನುವುದು ಮುಖ್ಯ. ಇಷ್ಟಪಟ್ಟು ಓದಿದ ವಿಷಯಗಳು ನೆನಪಿನಲ್ಲಿ ಉಳಿಯುತ್ತವೆ. ಓದಿದಷ್ಟು ಮನನ ಮಾಡಿಕೊಳ್ಳುವ ಜೊತೆಗೆ ಸಹಪಾಠಿಗಳೊಂದಿಗೂ ಚರ್ಚಿಸಬೇಕು.

ಪರೀಕ್ಷೆ ಭಯ ಹೊಡೆದೋಡಿಸಿ ವಿದ್ಯಾರ್ಜನೆಗೆ ಹೆಚ್ಚು ಮಹತ್ವ ಕೊಡಿ

Feb 05 2024, 01:46 AM IST
ಪರೀಕ್ಷೆ ಎಂದರೆ ಭಯ, ಒತ್ತಡ ಇದ್ದೇ ಇರುತ್ತದೆ. ಆದರೆ ಪರೀಕ್ಷೆ ಒಂದು ದೊಡ್ಡ ಜವಾಬ್ದಾರಿ ಏನಲ್ಲ. ಸರಿಯಾಗಿ ಓದಿ ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು. ಭಯ ಪರೀಕ್ಷೆಗೆ ಔಷಧವೂ ಅಲ್ಲ ಎಂದು ಹುಬ್ಬಳ್ಳಿ ಪ್ರಗತಿ ಪೋಷಕ ಕೇಂದ್ರದ ನಿರ್ದೇಶಕರು ಮತ್ತು ಮುಖ್ಯಸ್ಥರಾದ ವಂದನಾ ಕೆಳಗೇರಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸಲು ರೂಢಿ ಪರೀಕ್ಷೆ..!

Jan 31 2024, 02:19 AM IST
ಕಲಿಕೆಯಲ್ಲಿ ಹಿಂದುಳಿದ ಮಕ್ಕಳು ಪಾಸಾಗುವ ಹಂತಕ್ಕೆ ತರುವುದು ಸಮಸ್ಯೆಯಾಗುತ್ತಿದೆ ಎಂಬ ಗೋಳು ಶಿಕ್ಷಕರದ್ದು. ಹೀಗಾಗಿ, ಅಕ್ಟೋಬರ್‌ನಿಂದ ಜಿಲ್ಲೆಯಲ್ಲಿ ರೂಢಿ ಪರೀಕ್ಷೆ ನಡೆಸಲಾಗುತ್ತಿದೆ.

ಪರೀಕ್ಷೆ ಹೀಗೆ ಎದುರಿಸಿ: ಮಕ್ಕಳಿಗೆ ಮೋದಿ ಪಾಠ

Jan 30 2024, 02:07 AM IST
ಸ್ಪರ್ಧಾತ್ಮಕ ಬದುಕಿನಲ್ಲಿ ಒತ್ತಡ ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಪೋಷಕರು ಹಾಗೂ ಶಿಕ್ಷಕರು ಸೇರಿ ಬೆಳೆಸಬೇಕು ಎಂದಿರುವ ಪ್ರಧಾನಿ ನರೇಂದ್ರ ಮೋದಿ, ವಿದ್ಯಾರ್ಥಿಗಳ ಸವಾಲನ್ನು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಒಟ್ಟಾಗಿ ಎದುರಿಸಬೇಕು ಎಂದು ಸಲಹೆ ನೀಡಿದ್ದಾರೆ.

ಪಿಜಿಸಿಇಟಿ ಪರೀಕ್ಷೆ: ಪ್ರಥಮ ಸ್ಥಾನ ಪಡೆದ ಚಂದನಾಗೆ ಸನ್ಮಾನ

Jan 29 2024, 01:33 AM IST
ಗೆಲುವು ಇತಿಹಾಸವನ್ನು ರಚಿಸಲು ಅತಿ ದೊಡ್ಡ ಮಾರ್ಗ, ಜೀವನದ ಅಧ್ಯಾಯ ಪುಟ ನಾವೇ ನಿರೂಪಿಸಬೇಕು. ಅದು ಅತ್ಯುತ್ತಮ ಜ್ಞಾನ ಹಾಗೂ ಕೌಶಲ್ಯಗಳಿಂದ ಸಾಧ್ಯ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • 74
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved