• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುರುಕುಲದಲ್ಲಿ ಗೋಲ್ಡನ್‌ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ ಅಂತ್ಯ

Jan 29 2024, 01:33 AM IST
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವ ಗುರುಕುಲದಲ್ಲಿ ನಡೆದ ಗೋಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ ಕೊಠಡಿಗೆ ಮಹಾಲಿಂಗ ಸ್ವಾಮೀಜಿ ಭೇಟಿ ನೀಡಿ ಮಕ್ಕಳಿಗೆ ಶುಭ ಕೋರಿದರು. ಮೋಹನ ರೆಡ್ಡಿ, ಬಸವರಾಜ ಮೊಳಕೀರೆ, ಸಿದ್ರಾಮ ಗೊಗ್ಗಾ, ಧನರಾಜ ಬಂಬುಳಗೆ ಇದ್ದರು.

ಶಾಂತಿಯುತವಾಗಿ ನಡೆದ ಸಿಎಆರ್, ಡಿಎಆರ್ ನೇಮಕಾತಿ ಪರೀಕ್ಷೆ

Jan 29 2024, 01:31 AM IST
ಭಾನುವಾರ ಪರೀಕ್ಷೆ ಮುಗಿಯುತಿದ್ದಂತೆ ಅಭ್ಯರ್ಥಿಗಳು ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದರು, ಈ ವೇಳೆ ಬಸ್, ರೈಲ್ವೆ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿತು. ನಗರ ಸಾರಿಗೆ ಹಾಗೂ ಬಿಆರ್‌ಟಿಎಸ್ ಬಸ್‌ಗಳಲ್ಲಿ ಜನ ದಟ್ಟಣೆ ಉಂಟಾದ ಪರಿಣಾಮ ಆಸನಗಳು ಸಿಗದೆ, ನಿಂತುಕೊಂಡೆ ಪ್ರಯಾಣಿಸಬೇಕಾದ ಅನಿವಾರ್ಯತೆ ಉಂಟಾಯಿತು.

ಜಿಲ್ಲೆಯಲ್ಲಿ ಸಿಎಆರ್‌, ಡಿಎಆರ್ ನೇಮಕಾತಿ ಪರೀಕ್ಷೆ ಸಂಪನ್ನ

Jan 29 2024, 01:31 AM IST
ನಗರದ 40 ಪರೀಕ್ಷಾ ಕೇಂದ್ರಗಳಲ್ಲಿ ಎಪಿಸಿ(ಸಿಎಆರ್-ಡಿಎಆರ್‌) ನೇಮಕಾತಿ ಸಂಬಂಧಿಸಿದ ಲಿಖಿತ ಪರೀಕ್ಷೆಗೆ ಹಾಜರಾಗಿದ್ದ ಎಲ್ಲಾ 9689 ಅಭ್ಯರ್ಥಿಗಳು ಸೂಚನೆಯಂತೆ ಆಯಾ ಪರೀಕ್ಷಾ ಕೇಂದ್ರಗಳ ಬಳಿ, ಸೂಚನೆಯಂತೆ ಹಾಜರಾಗಿದ್ದರು. ಎಲ್ಲಾ ಕೇಂದ್ರಗಳಲ್ಲೂ ಕಟ್ಟುನಿಟ್ಟಾಗಿ ಯಾವುದೇ ಲೋಪದೋಷ ಇಲ್ಲದಂತೆ ಸುವ್ಯವಸ್ಥಿತವಾಗಿ ಲಿಖಿತ ಪರೀಕ್ಷಾ ನಡೆದವು.

ವಸತಿಗಾಗಿ ಪರದಾಡಿದ ಸಶಸ್ತ್ರ ಮೀಸಲು ಪಡೆ ಲಿಖಿತ ಪರೀಕ್ಷೆ ಬಂದ ಅಭ್ಯರ್ಥಿಗಳು

Jan 28 2024, 01:17 AM IST
೧೫ ಕೇಂದ್ರಗಳಲ್ಲಿ ಒಟ್ಟೂ 3064 ಹುದ್ದೆಗಳ ಲಿಖಿತ ಪರೀಕ್ಷೆ ಭಾನುವಾರ ನಡೆಯಲಿದ್ದು, ಬೆಳಗಾವಿ, ಗೋಕಾಕ, ಕಲಬುರಗಿ, ಹಾವೇರಿ ಒಳಗೊಂಡು ರಾಜ್ಯದ ವಿವಿಧ ಜಿಲ್ಲೆಗಳಿಂದ ಶನಿವಾರವೇ ನಗರಕ್ಕೆ ೬ ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಆಗಮಿಸಿದ್ದಾರೆ.

ಇಂಗ್ಲೆಂಡ್‌ಗೆ ಮೊದಲ ಟೆಸ್ಟಲ್ಲೇ ಭಾರತದಿಂದ ಸ್ಪಿನ್‌ ಪರೀಕ್ಷೆ?

Jan 24 2024, 02:05 AM IST
5 ಪಂದ್ಯಗಳ ಟೆಸ್ಟ್‌ ಆಡಲು ಇಂಗ್ಲೆಂಡ್‌ ತಂಡ ಭಾರತಕ್ಕೆ ಆಗಮಿಸಿದೆ. ಆದರೆ ಭಾರತದ ಸ್ಪಿನ್‌ ಪಿಚ್‌ಗಳಲ್ಲಿ ಪ್ರವಾಸಿ ತಂಡಕ್ಕೆ ಕಠಿಣ ಸವಾಲು ಎದುರಾಗಬಹುದು. ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದೆ. ಮತ್ತೊಂದೆಡೆ ಭಾರತದ ಕೋಚ್‌ ರಾಹುಲ್ ದ್ರಾವಿಡ್‌ ಕೂಡಾ ಈ ಬಗ್ಗೆ ಸುಳಿವು ನೀಡಿದ್ದಾರೆ.

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ, ಗೆಲುವು ನಿಮ್ಮದೇ-ಡಾ. ಆನಂದ ಪಾಂಡುರಂಗಿ

Jan 22 2024, 02:18 AM IST
ಗೆಲುವು ಅಂತಿಮವಲ್ಲ, ಸೋಲು ಶಾಶ್ವತವಲ್ಲ, ಪ್ರತಿಯೊಬ್ಬ ವಿದ್ಯಾರ್ಥಿಗಳು ಇದನ್ನು ಅರಿತುಕೊಂಡು ನಿರಂತರ ಓದಿನ ಮೂಲಕ ಸಾಧನೆ ಮಾಡಬೇಕು. ಪ್ರತಿಯೊಬ್ಬರಲ್ಲಿಯೂ ಅಗಾಧ ಪ್ರತಿಭೆ ಇದೆ. ಅದನ್ನು ಗುರುತಿಸಿ, ಪ್ರೋತ್ಸಾಹಿಸಬೇಕು, ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಗೆಲುವು ನಿಮ್ಮದೇ.

ಗುರುಕುಲದಲ್ಲಿ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ ಆರಂಭ

Jan 22 2024, 02:16 AM IST
8 ಸಾವಿರ ವಿದ್ಯಾರ್ಥಿಗಳು ನೋಂದಣಿ, ಮೊದಲ ದಿನ 2103 ವಿದ್ಯಾರ್ಥಿಗಳು ಹಾಜರು. 3 ದಿನ ನಡೆಯಲಿರುವ ಪರೀಕ್ಷೆಗಳು. ಪರೀಕ್ಷಾ ಕೇಂದ್ರಕ್ಕೆ ಡಾ.ಬಸವಲಿಂಗ ಪಟ್ಟದ್ದೇವರು ಭೇಟಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕೆಪಿಎಸ್‌ಸಿ ಪರೀಕ್ಷೆ: ಪೂರ್ವ ಸಿದ್ಧತಾ ಸಭೆ

Jan 20 2024, 02:01 AM IST
ನಗರದಲ್ಲಿ ಜ.20 ಹಾಗೂ 21ರಂದು ನಡೆಯುವ ಕೆಪಿಎಸ್‌ಸಿ ಪರೀಕ್ಷಾ ಸಂಬಂಧ ಕೆಪಿಎಸ್‌ಸಿ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿ ಗಳನ್ನು ಪ್ರವೇಶ ಪತ್ರದಲ್ಲಿಯೂ ಸ್ಪಷ್ಟವಾಗಿ ಮುದ್ರಿಸಲಾಗಿದೆ.

ಶ್ರೀವಾಸವಿ ಶಾಲೆಯಲ್ಲಿ ಅಂತರ್‌ಶಾಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ

Jan 17 2024, 01:46 AM IST
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏರ್ಪಡಿಸುವ ಮೂಲಕ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಹಾಗೂ ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಬೆಳೆಸುವ ಉದ್ದೇಶ ಹೊಂದಲಾಗಿದೆ.

ಗರ್ಲ್‌ಫ್ರೆಂಡ್ ರೀತಿ ವೇಷ ಹಾಕಿ ಪರೀಕ್ಷೆ ಬರೆಯಲು ಬಂದ ಪ್ರೇಮಿ

Jan 16 2024, 01:51 AM IST
ಹುಡುಗಿಯ ರೀತಿ ವೇಷ ಹಾಕಿ ತನ್ನ ಪ್ರಯತಮೆಯ ಹೆಸರಿನಲ್ಲಿ ಆರೋಗ್ಯ ಕಾರ್ಯಕರ್ತರ ಪರೀಕ್ಷೆ ಬರೆಯಲು ಬಂದಿದ್ದ ಪ್ರಿಯತಮನ ಬಟ್ಟೆ, ಬಿಂದಿ, ಲಿಪ್‌ಸ್ಟಿಕ್‌ ಮ್ಯಾಚ್‌ ಆಯ್ತು. ಆದರೆ ಬೆರಳಚ್ಚು ಸಿಕ್ಕಿಬೀಳಿಸ್ತು
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved