• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರೀಕ್ಷೆ ಯುದ್ಧ ಅಲ್ಲ ಹಬ್ಬದಂತೆ ಸಂಭ್ರಮಿಸಿ: ಕಲ್ಲಪ್ಪ ಚಿಂಚಲಿ

Jan 16 2024, 01:45 AM IST
ಮಹಾಲಿಂಗಪುರ: ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಿದರೆ ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಬಹುದು ಎಂದು ಬಸವಾನಂದ ಶಾಲಾ ಆಡಳಿತ ಮಂಡಳಿಯ ನಿರ್ದೇಶಕ ಕಲ್ಲಪ್ಪ ಚಿಂಚಲಿ ಹೇಳಿದರು.ಶ್ರೀ ಬಸವಾನಂದ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ತಾಯಂದಿರ ಸಭೆಯಲ್ಲಿ ಮಾತನಾಡಿದರು. ಫಲಿತಾಂಶ ಸುಧಾರಣೆಗೆ ಹಾಕಿಕೊಂಡ ಹಲವಾರು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಜೀವನದ ಅತ್ಯುನ್ನತ ಘಟ್ಟವಾದ ಎಸ್ಸಸ್ಸೆಲ್ಸಿ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಪರಿಶ್ರಮದಿಂದ ಓದಿದರೆ ಹಬ್ಬದಂತೆ ಸಂಭ್ರಮ ಪಡಬಹುದು ಎಂದು ಹೇಳಿದರು.

ಸಂಸತ್‌ ದಾಳಿ: ಮೈಸೂರು ವ್ಯಕ್ತಿ ಸೇರಿ ಐವರ ಮಂಪರು ಪರೀಕ್ಷೆ

Jan 13 2024, 01:33 AM IST
ಡಿ.13ರಂದು ಸಂಸತ್ತಿನ ಒಳಗೆ ಹೊಗೆ ಬಾಂಬ್‌ ಸಿಡಿಸಿ ದಾಳಿ ನಡೆಸಿದ ಪ್ರಕರಣದ 6 ಆರೋಪಿಗಳ ಪೈಕಿ ಐವರಿಗೆ ಶುಕ್ರವಾರ ಸುಳ್ಳುಪತ್ತೆ ಪರೀಕ್ಷೆ ಮತ್ತು ಮಂಪರು ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿಸ್ತು ಬದ್ಧವಾಗಿ ಕೆ-ಸೆಟ್ ಪರೀಕ್ಷೆ ನಡೆಸಿ: ಡಾ. ನಾಗರಾಜು

Jan 12 2024, 01:45 AM IST
ಇದೇ ಮೊದಲ ಬಾರಿಗೆ ಕೆ‌-ಸೆಟ್ ಪರೀಕ್ಷೆ ಜಿಲ್ಲೆಯ 19 ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 7779 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ‌.

ಮೇಲ್ವಿಚಾರಕರ ಯಡವಟ್ಟು, ಗೊಂದಲದಲ್ಲೇ ಎನ್ಎಂಎಂಎಸ್ ಪರೀಕ್ಷೆ

Jan 11 2024, 01:31 AM IST
ಕೆಎಸ್ಇಎಬಿ, ಕೆಎಸ್ಕ್ಯೂಎಎಸಿವತಿಯಿಂದ ಜ.7ರಂದು ನಡೆದ 2023-24ನೇ ಸಾಲಿನ ಎನ್ಎಂಎಂಎಸ್ ಪರೀಕ್ಷೆ ಉರ್ದು ಭಾಷೆಯಲ್ಲಿ ಪ್ರಶ್ನೆ ಪತ್ರಿಕೆ ಕೇಳಿದ್ದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಪ್ರಶ್ನೆ ಪತ್ರಿಕೆ ಕೊಟ್ಟು ಪರೀಕ್ಷೆ ಬರೆಯುವಂತೆ ಕೊಠಡಿ ಮೇಲ್ವಿಚಾರಕ ಸೂಚನೆ ನೀಡಿದ್ದು, ವಿದ್ಯಾರ್ಥಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪಾಲಕರ ದೂರು, ಪರೀಕ್ಷಾ ಮೆಲ್ವಿಚಾರಕರಿಗೆ ನೊಟೀಸ್ ಜಾರಿಮಾಡಲಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಜೀವನದ ಬುನಾದಿ: ಬಿ.ಫೌಜಿಯಾ ತರನ್ನುಮ್

Jan 09 2024, 02:00 AM IST
ಕಲಬುರಗಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಶ ಸುಧಾರಣೆಗೆ 100 ದಿನಗಳ ಕ್ರಿಯಾ ಯೋಜನೆ ರೂಪಿಸಿದ್ದು, ಇದೀಗ ಉಳಿದಿರುವುದು 75 ದಿನ ಮಾತ್ರ. ಪ್ರತಿ ದಿನ ಪ್ರತಿ ಕ್ಷಣ ತುಂಬಾ ಉಪಯುಕ್ತವಾಗಿ ಬಳಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಜಿಲ್ಲಾಧಿಕಾರಿಗಳು, ನೀವು ಉತ್ತಮ ರ್‍ಯಾಂಕ್ ಪಡೆಯುವುದರ ಜೊತೆಗೆ ಜಿಲ್ಲೆಯ ರ‌್ಯಾಂಕ್ ಸಹ ಅಗ್ರದಲ್ಲಿ ಬರುವಂತೆ ಮಾಡಬೇಕು ಎಂದು ಕರೆ ನೀಡಿದರು.

ಶೀಘ್ರವಾಗಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಆರಂಭಿಸಿ: ಪ್ರಿಯಾಂಕ್‌ ಖರ್ಗೆ

Jan 08 2024, 01:45 AM IST
ಹಿಂದುಳಿದ ಕಲಬುರಗಿ ಜಿಲ್ಲೆಯಲ್ಲಿ ಐಎಎಸ್, ಕೆಎಎಸ್, ನೀಟ್, ಜೆಇಇ, ಬ್ಯಾಂಕಿಂಗ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ಎಲ್ಲ ಸೌಲಭ್ಯಯುಳ್ಳ ಕಟ್ಟಡ ನಿರ್ಮಾಣ ಮಾಡಲಾಗಿದ್ದು. ತರಬೇತಿ ತರಗತಿಗಳು ಪ್ರಾರಂಭವಾಗಬೇಕಿದೆ.

ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ

Jan 08 2024, 01:45 AM IST
ಚನ್ನಪಟ್ಟಣ: ವಿದ್ಯಾರ್ಥಿಗಳು ಪರೀಕ್ಷೆಯನ್ನು ಭಯದಿಂದ ನೋಡದೇ ಖುಷಿಯಿಂದ ಎದುರಿಸಬೇಕು. ಹೇಗೆ ಸಂತಸದಿಂದ ಪ್ರವಾಸಕ್ಕೆ ತೆರಳುತ್ತೀರೋ ಅದೇ ರೀತಿ ಪರೀಕ್ಷಾ ಕೇಂದ್ರಕ್ಕೆ ಹೋಗಿ ಪರೀಕ್ಷೆ ಬರೆಯಬೇಕು ಎಂದು ವ್ಯಕ್ತಿತ್ವ ವಿಕಸನ ತಜ್ಞ ಹಾಗೂ ಪರಿವರ್ತನ ವಸತಿ ಶಾಲೆಯ ಸಂಸ್ಥಾಪಕ ಆರ್.ಎ.ಚೇತನ್‌ರಾಮ್ ಕಿವಿಮಾತು ಹೇಳಿದರು.

ಅದಮ್ಯ ಚೇತನದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೈಪಿಡಿ

Jan 07 2024, 01:30 AM IST
ವಿದ್ಯಾರ್ಥಿಗಳು ನಿತ್ಯವೂ ಓದಿಗಾಗಿ ಕೆಲ ಗಂಟೆಗಳನ್ನು ಮೀಸಲಿಡಬೇಕು. ಕೈಪಿಡಿ ಹೆಚ್ಚು ಅಂಕಗಳಿಕೆಗೆ ಸಹಕಾರಿ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ಅದಮ್ಯ ಚೇತನದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೈಪಿಡಿ

Jan 07 2024, 01:30 AM IST
ವಿದ್ಯಾರ್ಥಿಗಳು ನಿತ್ಯವೂ ಓದಿಗಾಗಿ ಕೆಲ ಗಂಟೆಗಳನ್ನು ಮೀಸಲಿಡಬೇಕು. ಕೈಪಿಡಿ ಹೆಚ್ಚು ಅಂಕಗಳಿಕೆಗೆ ಸಹಕಾರಿ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ಅದಮ್ಯ ಚೇತನದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೈಪಿಡಿ

Jan 07 2024, 01:30 AM IST
ವಿದ್ಯಾರ್ಥಿಗಳು ನಿತ್ಯವೂ ಓದಿಗಾಗಿ ಕೆಲ ಗಂಟೆಗಳನ್ನು ಮೀಸಲಿಡಬೇಕು. ಕೈಪಿಡಿ ಹೆಚ್ಚು ಅಂಕಗಳಿಕೆಗೆ ಸಹಕಾರಿ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved