• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಪಿಎಸ್ಸಿ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ

Jan 06 2024, 02:00 AM IST
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಲಿಗೆ ಎಡಿಸಿ ಸೂಚನೆ. ಇಂದು, ನಾಳೆ ರಾಯಚೂರಿನಲ್ಲಿ ನಡೆಯಲಿರುವ ಪರೀಕ್ಷೆಗಳು.

ಪಿಯುಸಿ ಪರೀಕ್ಷೆ ಅಕ್ರಮ ಪ್ರಕರಣ: ಸಹ ಶಿಕ್ಷಕ ಅಮಾನತು!

Jan 05 2024, 01:45 AM IST

ಮಾನಸ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಪ್ರೌಢಶಾಲೆಯಲ್ಲಿ ಒಂದು ವಾರ  ಅಕ್ರಮವಾಗಿ ಪಿಯು ಪರೀಕ್ಷೆ ನಡೆಸಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕ ಕೆ.ಎನ್.ರಮೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಶಿವರಾಮೇಗೌಡ ಆದೇಶ ಹೊರಡಿಸಿದ್ದಾರೆ.

ಎಸ್‌ಐ ನೇಮಕಾತಿ ಪರೀಕ್ಷೆ ಹಗರಣ ಸಂಬಂಧ ಅಶ್ವತ್ಥ್‌, ಎಚ್ಡಿಕೆಗೆ ಆಯೋಗದ ನೋಟಿಸ್‌

Dec 27 2023, 01:31 AM IST
ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರ್‌ಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಸಿ.ಎನ್‌.ಅಶ್ಚತ್ಥನಾರಾಯಣ ಅವರಿಗೆ ಹೈಕೋರ್ಟ್‌ ಹೇಳಿದೆ.

5, 8, 9ನೇ ತರಗತಿ ಮಕ್ಕಳಿಗೆ ಮಾ.11ರಿಂದ ಪಬ್ಲಿಕ್‌ ಪರೀಕ್ಷೆ

Dec 27 2023, 01:30 AM IST
ಕರ್ನಾಟಕ ಶಿಕ್ಷಣ ಇಲಾಖೆಯು 5,8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾ.11ರಿಂದ ಪಬ್ಲಿಕ್‌ ಪರೀಕ್ಷೆ ಆರಂಭವಾಗಲಿದೆ.

ದಕ್ಷಿಣ ಭಾರತದಲ್ಲಿ ಸ್ಪಧಾತ್ಮಕ ಪರೀಕ್ಷೆ ಬರೆಯುವವರ ಸಂಖ್ಯೆ ಇಳಿಕೆ: ಟಿ.ಡಿ.ರಾಜೇಗೌಡ

Dec 24 2023, 01:45 AM IST
ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಲ್ಲಿ ಉತ್ತರ ಭಾರತದವರೇ ಹೆಚ್ಚಿದ್ದು, ದಕ್ಷಿಣ ಭಾರದ ವಿದ್ಯಾರ್ಥಿಗಳು ಹೆಚ್ಚು ಆಸಕ್ತಿವಹಿಸುತ್ತಿಲ್ಲ ಎಂದು ಶಾಸಕ ರಾಜೇಗೌಡ ತಿಳಿಸಿದರು.

ಮೀನುಗಾರಿಕೆಗೆ ಉತ್ತೇಜನ ನೀಡಲು ಕೌಶಲ್ಯ ಪರೀಕ್ಷೆ

Dec 23 2023, 01:45 AM IST
ಮೀನುಗಾರಿಕೆಗೆ ಉತ್ತೇಜನ ನೀಡುವ ದೃಷ್ಟಿಯಿಂದ ಕೌಶಲ್ಯ ಪರೀಕ್ಷೆ ಮಾಡಲಾಗುತ್ತಿದೆ. ಇದರಲ್ಲಿ ಆಯ್ಕೆಯಾದ ೨೧ ಜನರನ್ನು ಸಂಘದ ಸದಸ್ಯರನ್ನಾಗಿ ಮಾಡಿ ಒಂದು ಸಂಘ ರಚಿಸಿಕೊಡಲಾಗುತ್ತದೆ. ನಂತರ ಇವರಿಗೆ ಸರ್ಕಾರದಿಂದ ಸಿಗಬಹುದಾದ ಸೌಲಭ್ಯ ನೀಡಲಾಗುವುದು

ಅತಿಥಿ ಉಪನ್ಯಾಸಕರ ಮುಷ್ಕರ: ವಿದ್ಯಾರ್ಥಿಗಳಿಗೆ ಪರೀಕ್ಷೆ ಚಿಂತೆ

Dec 21 2023, 01:15 AM IST
ಸೇವೆ ಕಾಯಂಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಅನಿರ್ದಿಷ್ಟಾವಧಿ ತರಗತಿ ಬಹಿಷ್ಕರಿಸಿ ಕಳೆದ 28 ದಿನಗಳಿಂದ ಮುಷ್ಕರ ನಡೆಸುತ್ತಿರುವ ಕಾರಣ ರಾಜ್ಯದ 430 ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸರಿಯಾಗಿ ಪಾಠಪ್ರವಚನಗಳು ನಡೆಯುತ್ತಿಲ್ಲ. ಹೀಗಾಗಿ ಪರೀಕ್ಷೆ ಬರೆಯೋದು ಹೇಗೆ ಅನ್ನೋ ಚಿಂತೆ ವಿದ್ಯಾರ್ಥಿಗಳಲ್ಲಿ ಆವರಿಸಿದೆ.

ನಿಗಧಿತ ಸಮಯದಲ್ಲಿ ಗರ್ಭಿಣಿಯ ಪರೀಕ್ಷೆ ನಡೆಸಿ: ಸಿಇಒ

Dec 21 2023, 01:15 AM IST
ಯಾದಗಿರಿ ಜಿಲ್ಲೆಯಲ್ಲಿ 2023ರ ಏಪ್ರಿಲ್‌ನಿಂದ ನವೆಂಬರ್ ಅಂತ್ಯದವರೆಗೆ 0-2 ವರ್ಷದ ವಯೋಮಿತಿಯಲ್ಲಿ ಒಟ್ಟು 168 ಶಿಶು ಮರಣ ಸಂಭವಿಸಿದ್ದು, ಇದರಲ್ಲಿ ಸುರಪೂರ ತಾಲೂಕಿನಲ್ಲಿ 85, 61 ಯಾದಗಿರಿಯಲ್ಲಿ ಹಾಗೂ 22 ಶಹಾಪುರ ತಾಲೂಕಿನಲ್ಲಿ ಶಿಶು ಮರಣ ಸಂಭವಿಸಿದ್ದು, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಡಳಿತ ವೈದ್ಯಾಧಿಕಾರಿಗಳು ಗಂಡಾಂತರ ಗರ್ಭಿಣಿಯರನ್ನು ನಿಗದಿತ ಸಮಯದಲ್ಲಿ ಪರಿಕ್ಷೇಗೆ ಒಳಪಡಿಸಿ ವೈದ್ಯಕೀಯ ಸೇವೆ ನೀಡಲು ಹಾಗೂ ನವಜಾತ ಶಿಶುಗಳ ಆರೋಗ್ಯ ಸೇವೆಯನ್ನು ನೀಡಬೇಕು

ಮಂಡ್ಯ ಜಿಲ್ಲೆಯಲ್ಲಿ ನಿತ್ಯ 90 ಕೋವಿಡ್‌ ಪರೀಕ್ಷೆ: ಜಿಲ್ಲಾಧಿಕಾರಿ ಡಾ.ಕುಮಾರ

Dec 20 2023, 01:15 AM IST
ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ರೂಪಾಂತರಿ ತಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 60 ವರ್ಷ ಮೇಲ್ಪಟ್ಟವರು ಮಾಸ್ಕ್‌ ಧರಿಸುವುದು ಕಡ್ಡಾಯ, ಜನಸಂದಣಿ ಇರುವ ಪ್ರದೇಶಗಳಲ್ಲಿ ಓಡಾಡದಂತೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಚರಂಡಿಯ ದುರ್ನಾತ, ಶಾಲಾವರಣದಲ್ಲಿಯೇ ಮಕ್ಕಳ ಪರೀಕ್ಷೆ

Dec 20 2023, 01:15 AM IST
ಮಕ್ಕಳು ಶಾಲಾ ಆವರಣದಲ್ಲಿ ಪರೀಕ್ಷೆ ಬರೆಯುವ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಶಿಕ್ಷಣ ಇಲಾಖೆ ಅಧಿಕಾರಿಗಳು, ಪಾಲಕರ ಆಕ್ರೋಶ
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved