• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವದಲ್ಲಿ ಕೋವಿಡ್‌ ಹೆಚ್ಚಿಳ ಭೀತಿ ಕಡ್ಡಾಯ ಕೊರೋನಾ ಪರೀಕ್ಷೆ

Dec 17 2023, 01:45 AM IST
ಕೇರಳದಲ್ಲಿ ಕೇಸ್‌ ಹೆಚ್ಚಾದ್ದರಿಂದ ಆತಂಕದಿಂದ ರಾಜ್ಯದಲ್ಲಿ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸೋಂಕಿನ ಲಕ್ಷಣವಿರುವವರಿಗೆಲ್ಲ ಪರೀಕ್ಷೆ ನಡೆಸಬೇಕು ಎಂದು ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನಿರ್ಧರಿಸಿದ್ದಾರೆ.

ಪಾರದರ್ಶಕ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಿ:ಅಪರ ಜಿಲ್ಲಾಧಿಕಾರಿ

Dec 15 2023, 01:30 AM IST
ಪಾರದರ್ಶಕ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಿ:ಅಪರ ಜಿಲ್ಲಾಧಿಕಾರಿ

ಎಂಎ ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಮಂಗಳಮುಖಿ

Nov 16 2023, 01:15 AM IST
ಸಾಮಾನ್ಯವಾಗಿ ಟ್ರಾಫಿಕ್‌ ಸಿಗ್ನಲ್‌ಗಳಲ್ಲೋ, ರಸ್ತೆ ಇಕ್ಕೆಲಗಳಲ್ಲೋ ಗುಂಪಾಗಿ ನಿಂತು ಹೋಗಿ ಬರೋ ವಾಹನಗಳಿಂದ ಖುಷಿ ರೂಪದಲ್ಲಿ ಹಣ ಕೇಳುವ ಮಂಗಳಮುಖಿ ಸಮೂಹವನ್ನ ನಾವು ನೋಡಿರುತ್ತೇವೆ. ಆದರೆ ಇಂತಹ ತೃತೀಯ ಲಿಂಗಿಗಳ ಗುಂಪಿನಲ್ಲೂ ಉನ್ನತ ಶಿಕ್ಷಣ ಪಡೆದು ಸಾಧನೆ ಹಾದಿಯಲ್ಲಿ ಅನೇಕರು ಸಾಗುತ್ತಿದ್ದಾರೆಂಬ ಮಾತಿಗೆ ಕಲಬುರಗಿಯ ತೃತೀಯ ಲಿಂಗಿ ದಿವ್ಯಾ ಸಾಕ್ಷಿಯಾಗಿದ್ದಾರೆ.

ಇಂದು, ನಾಳೆ ಕೆಪಿಎಸ್ಸಿ ಪರೀಕ್ಷೆ: ಸಂವೀಕ್ಷಕರಿಗೆ ಬಾಡಿ ಕ್ಯಾಮೆರಾ ಅಳವಡಿಕೆ

Nov 04 2023, 12:30 AM IST
ಕೆಇಎ ಅಕ್ರಮದ ನಂತರ ತುಂಬಾ ಕಟ್ಟುನಿಟ್ಟು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬಾಡಿ ಕ್ಯಾಮೆರಾ ಕ್ರಮ ಕೈಗೊಂಡಿದ್ದು ಇದೇ ಮೊದಲು

ಖಾಕಿ ಸರ್ಪಗಾವಲಿನಲ್ಲಿ ಮುಂದುವರೆದ ಪರೀಕ್ಷೆ

Oct 30 2023, 12:30 AM IST
ಮೆಟಲ್‌ ಡಿಟೆಕ್ಟರ್‌ ಮೂಲಕ ಪ್ರತಿಯೊಬ್ಬರ ತಪಾಸಣೆ

ವ್ಯವಸ್ಥಿತ, ದೋಷ ರಹಿತ ಸ್ಪರ್ಧಾತ್ಮಕ ಪರೀಕ್ಷೆ ಜರುಗಿಸಲು ಸೂಚನೆ

Oct 27 2023, 12:30 AM IST
ಗದಗ ಜಿಲ್ಲೆಯಲ್ಲಿ ಜರುಗಲಿರುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ದೋಷ ರಹಿತವಾಗಿ, ವ್ಯವಸ್ಥಿತವಾಗಿ ಮತ್ತು ಸಮರ್ಥವಾಗಿ ಜರುಗಿಸಲು ಅಗತ್ಯದ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರುನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಸಭೆ ಜರುಗಿತು.

28, 29ರಂದು ಹುದ್ದೆಗಳ ನೇಮಕಾತಿಗೆ ಪರೀಕ್ಷೆ: ಜಿಲ್ಲಾಡಳಿತ ಸಜ್ಜು

Oct 26 2023, 01:00 AM IST
ಬೆಳಗ್ಗೆ 10.30ರಿಂದ ನಡೆಯುವ ಅಧಿವೇಶನದಲ್ಲಿ 6945 ಪರೀಕ್ಷಾರ್ಥಿಗಳು ಹಾಗೂ ಮಧ್ಯಾಹ್ನ 2.30ರಿಂದ ನಡೆಯುವ 2ನೇ ಅಧಿವೇಶನದಲ್ಲಿ 7,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಯಾವುದೇ ಲೋಪವಾಗದಂತೆ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ

Oct 26 2023, 01:00 AM IST
ವಿವಿಧ ಇಲಾಖೆಗಳಲ್ಲಿ ಖಾಲಿರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆ(ಎಸ್‌ಡಿಎ)ಗಳ ನೇಮಕಾತಿಗಾಗಿ ಅ.೨೯ರಂದು ಜಿಲ್ಲೆಯ ೪೬ ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಯಾವುದೇ ಲೋಪವಾಗದಂತೆ, ಸುವ್ಯವಸ್ಥೆವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.

ಒಂದೇ ದಿನ ಮೂರು ಪರೀಕ್ಷೆ: ಅಸಮಾಧಾನ

Oct 21 2023, 12:30 AM IST
ನ.5ರಂದು ನಡೆಸುತ್ತಿರುವ ಲೆಕ್ಕ ಸಹಾಯಕ ಹುದ್ದೆ ಪರೀಕ್ಷೆ ನಡೆಯುವ ದಿನವೇ ಐಪಿಪಿಎಸ್‌ ಹಾಗೂ ಕಲ್ಯಾಣ ಕರ್ನಾಟಕ ಪೊಲೀಸ್‌ ಕಾನ್ಸ್‌ಟೇಬಲ್‌ (ಸಿವಿಲ್‌) ಪರೀಕ್ಷೆ

ದಸರೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಗಾರ ಶ್ಲಾಘನೀಯ: ಡಾ.ಸೆಲ್ವಮಣಿ

Oct 21 2023, 12:30 AM IST
ಜ್ಞಾನದಸರಾ ಒಂದು ದಿನದ ತರಬೇತಿ ಕಾರ್ಯಕ್ರಮ
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved