• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಬಿಎಸ್‌ಇ ರೀತಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪುನಾರಚನೆಗೆ ಒತ್ತಡ

May 20 2025, 01:02 AM IST

 ಸಿಬಿಎಸ್‌ಇ, ಐಸಿಎಸ್‌ಇ ಮಾದರಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ವ್ಯವಸ್ಥೆಯನ್ನು ಪುನಾರಚಿಸಬೇಕೆಂದು ವಿದ್ಯಾರ್ಥಿಗಳು ಹಾಗೂ ಪೋಷಕರ ವಲಯದಲ್ಲಿ ಆಗ್ರಹ, ಒತ್ತಡ ವ್ಯಕ್ತವಾಗುತ್ತಿದೆ.

ಮಕ್ಕಳೇ ತಾವು ಯಾರೆಂದು ತೋರಿಸಲು ಪರೀಕ್ಷೆ-2ನಲ್ಲಿ ಉತ್ತಮ ಅಂಕ ಪಡೆಯಿರಿ: ಶ್ರೀನಿವಾಸ್

May 16 2025, 02:09 AM IST
ಪರೀಕ್ಷೆಯಲ್ಲಿ ಒಮ್ಮೆ ಅನುತ್ತೀರ್ಣವಾದರೆ ಎಲ್ಲವೂ ಮುಗಿದು ಹೋಯಿತು ಎಂಬ ನಿರಾಶಭಾವ ಹೊಂದದೆ ಸೋಲನ್ನೇ ಗೆಲುವಿನ ಮೆಟ್ಟಲನ್ನಾಗಿಸಿಕೊಂಡು ಛಲ ಹಾಗೂ ಕಠಿಣ ಪರಿಶ್ರಮದಿಂದ ಮರು ಯತ್ನ ನಡೆಸಿ ಉತ್ತೀರ್ಣರಾಗುವ ಮೂಲಕ ಪೋಷಕರು, ಶಿಕ್ಷಕರು ಹಾಗೂ ತಾಲೂಕಿಗೆ ಹೆಸರು ಬರುವಂತೆ ಶ್ರಮವಹಿಸಬೇಕು.

ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಸಿದ್ಧತೆಗೆ ಮುಖ್ಯಸ್ಥರ ಕಸರತ್ತು

May 16 2025, 01:59 AM IST
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಲಬುರಗಿ ಜಿಲ್ಲೆ ರಾಜ್ಯದ ಕೊನೆಯ ಸ್ಥಾನಕ್ಕೆ ಕುಸಿದಂತೆ ಆಳಂದ ತಾಲೂಕಿನಲ್ಲೂ ಫಲಿತಾಂಶದಲ್ಲಿ ತೀವ್ರ ಕುಸಿತ ಕಂಡಿದೆ.

ಸಿಬಿಎಸ್‌ಇ ಪರೀಕ್ಷೆ: ರೈತನ ಮಗಳು ಪ್ರಜ್ಞಾಗೆ ಶೇ.97 ಫಲಿತಾಂಶ

May 15 2025, 01:56 AM IST
ಪಾಂಡವಪುರ ಪಟ್ಟಣದ ಬಡ್ಸ್ ಫೌಂಡೇಷನ್ ಶಾಲೆ ವಿದ್ಯಾರ್ಥಿನಿ ಪ್ರಜ್ಞಾ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ 576 ಅಂಕಗಳನ್ನು ಪಡೆದು ಶೇ.97ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಶಾಲೆಗೆ ಟಾಫರ್ ಆಗಿ ಹೊರಹೊಮ್ಮಿದ್ದಾರೆ.

ಜ್ವರದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ರಕ್ತ ಪರೀಕ್ಷೆ ಮಾಡಿಸಿ

May 13 2025, 11:46 PM IST
ಹನೂರು ಪಟ್ಟಣದಲ್ಲಿ ವಿಶ್ವ ಮಲೇರಿಯಾ ನಿಯಂತ್ರಣ ಅಂಗವಾಗಿ ಮಲೇರಿಯಾ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.

ಇಂದು ರಾಜ್ಯದಲ್ಲಿ ನಿಗದಿಯಂತೆ ನಡೆಯಲಿದೆ ಕಾಮೆಡ್‌ಕೆ ಪರೀಕ್ಷೆ

May 10 2025, 05:49 AM IST

ಕರ್ನಾಟಕ ಸೇರಿ 18 ರಾಜ್ಯಗಳ ವಿವಿಧ ನಗರಗಳಲ್ಲಿ ಶನಿವಾರ ನಿಗದಿಯಂತೆ ಕಾಮೆಡ್‌-ಕೆ ಯುಜಿಇಟಿ ಮತ್ತು ಯೂನಿಗೇಜ್‌ ಪರೀಕ್ಷೆ ನಡೆಯಲಿದೆ.

ಕಾಮೆಡ್‌-ಕೆ ಯುಜಿಇಟಿ, ಯೂನಿಗೇಜ್‌ ಪರೀಕ್ಷೆ ನಾಳೆ

May 09 2025, 12:40 AM IST
ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿನ ಸೀಟುಗಳ ಭರ್ತಿಗೆ ನಡೆಸುವ ಕಾಮೆಡ್‌-ಕೆ ಯುಜಿಇಟಿ ಮತ್ತು ಯೂನಿಗೇಜ್‌ ಸಂಯೋಜಿತ ಪರೀಕ್ಷೆಗಳು ಮೇ 10ರಂದು ದೇಶಾದ್ಯಂತ 248 ಕೇಂದ್ರಗಳಲ್ಲಿ ನಡೆಯಲಿದೆ.

ಎನ್‌ಡಿಎ ಪರೀಕ್ಷೆ: ಆಳ್ವಾಸ್‌ನ 25 ವಿದ್ಯಾರ್ಥಿಗಳು ಉತ್ತೀರ್ಣ

May 08 2025, 12:31 AM IST
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಮೂಲಕ ಏಪ್ರಿಲ್‌ನಲ್ಲಿ ನಡೆದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 25 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ದೇಶಾದ್ಯಂತ ನೀಟ್‌ ಯುಜಿ ಪರೀಕ್ಷೆ ಯಶಸ್ವಿ

May 05 2025, 12:47 AM IST

ಕಳೆದ ವರ್ಷ ಅಕ್ರಮಗಳಿಂದ ಸುದ್ದಿಯಾಗಿದ್ದ ನೀಟ್‌ ಯುಜಿ ಪರೀಕ್ಷೆ ಭಾನುವಾರ ದೇಶಾದ್ಯಂತ 5400 ಯಶಸ್ವಿಯಾಗಿ ನಡೆದಿದೆ.  

ನೀಟ್ ಪರೀಕ್ಷೆ: 7787 ಹಾಜರು, 212 ಜನ ಗೈರು

May 05 2025, 12:46 AM IST
ನೀಟ್ ಪರೀಕ್ಷೆಯು ದಾವಣಗೆರೆ, ಹರಿಹರ ನಗರಗಳ ಒಟ್ಟು 17 ಕೇಂದ್ರಗಳಲ್ಲಿ ಮೊದಲ ದಿನವಾದ ಭಾನುವಾರ ಸುಗಮವಾಗಿ ನಡೆದಿದೆ. ಪರೀಕ್ಷೆ ತೆಗೆದುಕೊಂಡಿದ್ದ 7999 ವಿದ್ಯಾರ್ಥಿಗಳಲ್ಲಿ 7787 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 212 ಮಂದಿ ಗೈರಾಗಿದ್ದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 74
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved