ಪಿಯು ಪರೀಕ್ಷೆ ಸುವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಿ: ಡಿಸಿ ಶ್ರೀಧರ
Apr 22 2025, 01:46 AM ISTಗದಗ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ಪರೀಕ್ಷೆಗಳು ಏ. 24ರಿಂದ ಮೇ 8ರ ವರೆಗೆ ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.