ಛಿದ್ರಗೊಂಡ ವಾಯುನೆಲೆ ರಿಪೇರಿಗೆ ಟೆಂಡರ್ ಆಹ್ವಾನಿಸಿದ ಪಾಕಿಸ್ತಾನ
May 18 2025, 01:15 AM ISTಆಪರೇಷನ್ ಸಿಂದೂರದ ವೇಳೆ ಛಿದ್ರವಾಗಿರುವ ತನ್ನ ವಾಯುನೆಲೆಗಳ ದುರಸ್ತಿ ಕಾರ್ಯ ಕೈಗೊಳ್ಳಲು ಪಾಕಿಸ್ತಾನ ಮುಂದಾಗಿದೆ. ಈ ಹಿನ್ನೆಲೆಯಲ್ಲಿ, ರಾವಲ್ಪಿಂಡಿ, ಕಲ್ಲಾರ್ ಕಹರ್, ರಿಸಲ್ಪುರ್ ಸೇರಿದಂತೆ ವಿವಿಧ ವಾಯುನೆಲೆಗಳ ರಿಪೇರಿಗೆ ಪಾಕಿಸ್ತಾನದ ವಾಯುಪಡೆ ಟೆಂಡರ್ ಆಹ್ವಾನಿಸಿದೆ.