ಪಾಕಿಸ್ತಾನ ಮೇಲೆ ಪ್ರೀತಿ ಇದ್ದವರು ಅಲ್ಲಿಗೆ ತೆರಳಲಿ-ಅಶೋಕ ವನ್ನಾಲ
Mar 06 2024, 02:19 AM ISTವೈರಿ ರಾಷ್ಟ್ರ ಪಾಕಿಸ್ತಾನದ ಮೇಲೆ ಯಾರಿಗೆ ಪ್ರೀತಿ ಜಾಸ್ತಿಯಾಗಿದೆ ಅವರಿಗೆ ಕೈ ಮುಗಿಯುತ್ತೇವೆ, ಅಂತಹವರು ಪಾಕಿಸ್ತಾನಕ್ಕೆ ಹೋಗಿ, ನಿಮಗೆ ಪುಣ್ಯ ಬರುತ್ತದೆ ಎಂದು ಬಿಜೆಪಿ ಮುಖಂಡ ಅಶೋಕ ವನ್ನಾಲ ಹೇಳಿದರು.