• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಯೋತ್ಪಾದನೆಗೆ ಬೆಂಬಲ ನೀಡುವ ಪಾಕಿಸ್ತಾನ : ವಿಶ್ವಸಂಸ್ಥೆಯಲ್ಲಿ ಭಾರತದ ತೀಕ್ಷ್ಣ ತಿರುಗೇಟು

Sep 29 2024, 01:32 AM IST
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪಿಸಿದ್ದ ಪಾಕಿಸ್ತಾನಕ್ಕೆ ಭಾರತ ತೀಕ್ಷ್ಣ ತಿರುಗೇಟು ನೀಡಿದೆ. ಭಯೋತ್ಪಾದನೆಗೆ ಬೆಂಬಲ ನೀಡುವ ಪಾಕಿಸ್ತಾನ ಜಾಗತಿಕ ವೇದಿಕೆಯಲ್ಲಿ ಭಾರತದ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದು ಭಾರತದ ಪ್ರತಿನಿಧಿ ಭವಿಕಾ ಮಂಗಳನಂದನ್‌ ಖಂಡಿಸಿದ್ದಾರೆ.

ದೇಶದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯಕೂಡದು : ಎಚ್ಚರಿಸಿದ ಸುಪ್ರೀಂಕೋರ್ಟು

Sep 26 2024, 06:54 AM IST

ದೇಶದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯಕೂಡದು. ಜೊತೆಗೆ, ಯಾವುದೇ ಸ್ತ್ರೀದ್ವೇಷ ಅಥವಾ ಯಾವುದೇ ಸಮುದಾಯ ಅಥವಾ ಲಿಂಗವನ್ನು ಉದ್ದೇಶಿಸಿ ಹೇಳಿಕೆ ನೀಡಬಾರದು’ ಎಂದು ಸುಪ್ರೀಂಕೋರ್ಟು ಎಲ್ಲ ಅಧೀನ ನ್ಯಾಯಾಲಯಗಳಿಗೆ ಎಚ್ಚರಿಸಿದೆ.

ಕಾಂಗ್ರೆಸ್ಸಿನದ್ದು ಪಾಕಿಸ್ತಾನ ಮಾದರಿ ಆಡಳಿತ

Sep 15 2024, 01:49 AM IST
ಹಿಂದೂ ದೇವರುಗಳನ್ನೂ ಬಂಧಿಸುವಷ್ಟು ಓಲೈಕೆ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ಅತಿರೇಕದ ಆಡಳಿತ ನಡೆಸುತ್ತಿದೆ. ವೋಟ್‌ ಬ್ಯಾಂಕ್‌ಗಾಗಿ ಮಾಡುತ್ತಿರುವ ರಾಜಕೀಯ ತುಷ್ಟೀಕರಣದ ಪರಮಾವಧಿ ಇನ್ನೂ ಎಲ್ಲಿಗೆ ತಲುಪುತ್ತದೋ ಗೊತ್ತಿಲ್ಲ.

ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಭಾರತಕ್ಕೆ ಶರಣಾದ ಪಾಕ್‌ -8 ವರ್ಷಗಳಲ್ಲಿ ಪಾಕಿಸ್ತಾನ ವಿರುದ್ಧ ಸೋತಿಲ್ಲ

Sep 15 2024, 01:47 AM IST
ಪಾಕಿಸ್ತಾನ ವಿರುದ್ಧ ಭಾರತಕ್ಕೆ 2-1 ಗೋಲುಗಳ ಗೆಲುವು. ಸತತ 5ನೇ ಜಯದೊಂದಿಗೆ ಟೂರ್ನಿಯಲ್ಲಿ ಅಜೇಯವಾಗಿ ಉಳಿದ ಭಾರತ. ಸೆಮೀಸ್‌ನಲ್ಲಿ ಭಾರತಕ್ಕೆ ದಕ್ಷಿಣ ಕೊರಿಯಾ ಎದುರಾಳಿ.

ಕರ್ನಾಟಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ : ಜೋಶಿ ಕಿಡಿ

Sep 13 2024, 01:46 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯನ್ನು ಪಾಕಿಸ್ತಾನ ಮಾಡಿದ್ದ ಕಾಂಗ್ರೆಸ್‌!: ಸಿ.ಟಿ. ರವಿ

Sep 10 2024, 01:33 AM IST
ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸುವ ವಿಷಯದಲ್ಲಿ ಪ್ರಾಣತೆತ್ತವರು ಇದ್ದಾರೆ. ಪಾಕಿಸ್ತಾನದ ಮನಸ್ಥಿತಿ ಹೊಂದಿದ್ದ ಕಾಂಗ್ರೆಸ್ ಸರ್ಕಾರ, ಹುಬ್ಬಳ್ಳಿಯನ್ನು ಸಹ ಅದೇ ರೀತಿ ನೋಡಿತ್ತು. ಈಗ ಅದೇ ಮೈದಾನದಲ್ಲಿ ನಾವು ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡಿ, ಅದ್ಧೂರಿಯಾಗಿ ಹಬ್ಬ ಆಚರಿಸಿದ್ದೇವೆ.

ತವರಲ್ಲೇ ಗೆಲ್ಲದ ಪಾಕಿಸ್ತಾನ : ಬಾಂಗ್ಲಾ ವಿರುದ್ಧ ಐತಿಹಾಸಿಕ ಟೆಸ್ಟ್‌ ಸರಣಿ- ಸೋಲಿನ ಮುಖಭಂಗ

Sep 04 2024, 01:49 AM IST
2-0 ಐತಿಹಾಸಿಕ ಟೆಸ್ಟ್‌ ಸರಣಿ ಗೆದ್ದ ಬಾಂಗ್ಲಾ. ಮೊದಲ ಪಂದ್ಯದಲ್ಲಿ 10 ವಿಕೆಟ್‌ಗಳಿಂದ ಗೆದ್ದಿದ್ದ ಬಾಂಗ್ಲಾದೇಶ. ಪಾಕಿಸ್ತಾನ ತವರಿನಲ್ಲಿ ಆಡಿದ ಕೊನೆ 10 ಟೆಸ್ಟ್‌ ಪಂದ್ಯದಲ್ಲಿ ಗೆದ್ದೇ ಇಲ್ಲ.

ಜಾವೆಲಿನ್‌ ಬಂಗಾರ ವಿಜೇತ ನದೀಂಗೆ ಪಾಕಿಸ್ತಾನ ಸರ್ಕಾರ 15 ಕೋಟಿ ರು. ನಗದು ಬಹುಮಾನ!

Aug 12 2024, 01:04 AM IST
ನದೀಂಗೆ ಪಾಕಿಸ್ತಾನ ಸರ್ಕಾರ, ಅವರ ತವರು ರಾಜ್ಯವಾದ ಪಂಜಾಬ್‌ ಸರ್ಕಾರ ಸೇರಿ ಒಟ್ಟು 15 ಕೋಟಿ ಪಾಕಿಸ್ತಾನಿ ರು. (ಭಾರತೀಯ ರು.ನಲ್ಲಿ ಅಂದಾಜು 4.52 ಕೋಟಿ) ಬಹುಮಾನ ಘೋಷಿಸಿವೆ.

ಮಹಿಳಾ ಏಷ್ಯಾಕಪ್‌ ಟಿ20: ಭಾರತದ ಅಬ್ಬರಕ್ಕೆ ಪಾಕಿಸ್ತಾನ ತತ್ತರ! 7 ವಿಕೆಟ್‌ಗಳಲ್ಲಿ ಗೆದ್ದು ಭರ್ಜರಿ ಶುಭಾರಂಭ

Jul 20 2024, 01:00 AM IST

ಮಹಿಳಾ ಏಷ್ಯಾಕಪ್‌ ಟಿ 20: ಪಾಕಿಸ್ತಾನ ವಿರುದ್ಧ 7 ವಿಕೆಟ್‌ಗಳಲ್ಲಿ ಗೆದ್ದು ಭಾರತ ಭರ್ಜರಿ ಶುಭಾರಂಭ. ಭಾರತ ಮಾರಕ ದಾಳಿ, ಪಾಕ್‌ 19.2 ಓವರಲ್ಲಿ 108ಕ್ಕೆ ಆಲೌಟ್‌. 11.2 ಓವರಲ್ಲೇ ಭಾರತಕ್ಕೆ ಜಯ

ಮಹಿಳಾ ಏಷ್ಯಾಕಪ್‌ ಟಿ20 ಶುರು: ಇಂದು ಭಾರತ vs ಪಾಕಿಸ್ತಾನ ಫೈಟ್‌ -ಶ್ರೀಲಂಕಾ ಆತಿಥ್ಯ, 8 ತಂಡಗಳು ಭಾಗಿ

Jul 19 2024, 12:47 AM IST
ಶ್ರೀಲಂಕಾ ಆತಿಥ್ಯ, 8 ತಂಡಗಳು ಭಾಗಿ. 7 ಬಾರಿ ಚಾಂಪಿಯನ್‌ ಭಾರತವೇ ಈ ಸಲವೂ ಪ್ರಶಸ್ತಿ ಗೆಲ್ಲುವ ಫೇವರಿಟ್‌. ಬಾಂಗ್ಲಾದೇಶ ಹಾಗೂ ಶ್ರೀಲಂಕಾ ಸಹ ರೇಸ್‌ನಲ್ಲಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved