ಡೇವಿಸ್ ಕಪ್ ಟೆನಿಸ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ 2-0 ಮುನ್ನಡೆ
Feb 04 2024, 01:31 AM ISTಮೊದಲ ದಿನ ಸಿಂಗಲ್ಸ್ನಲ್ಲಿ ರಾಮ್ಕುಮಾರ್ ರಾಮನಾಥನ್, ಬಾಲಾಜಿ ಗೆಲುವು ಸಾಧಿಸಿದರು. ಭಾನುವಾರ ಡಬಲ್ಸ್ ಹಾಗೂ ರಿವರ್ಸ್ ಸಿಂಗಲ್ಸ್ ಪಂದ್ಯಗಳು ನಡೆಯಲಿದ್ದು, ಭಾರತ ಕ್ಲೀನ್ ಸ್ವೀಪ್ ಮೇಲೆ ಕಣ್ಣಿಟ್ಟಿದೆ. ಈ ಮುಖಾಮುಖಿ ಗೆದ್ದು ವಿಶ್ವ ಗುಂಪು-1ರಲ್ಲೇ ಉಳಿಯುವುದು ಭಾರತದ ಗುರಿ.