ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಬಿಜೆಪಿಯಿಂದ ಪ್ರತಿಭಟನೆ
Feb 29 2024, 02:00 AM ISTಮಂಗಳವಾರ ವಿಧಾನಸೌಧದಲ್ಲಿ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸಂಸದ ಸಯ್ಯದ್ ನಾಸೀರ್ ಹುಸೇನ್ ಬೆಂಬಲಿಗರು ಪಾಕ್‌ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.