ಉಜಿರೆ: ಕಾರ್ಯಕ್ರಮ ವೀಕ್ಷಣೆಗೆ ಬಂದ ಕೆರೆಹಳ್ಳಿ ವಾಪಸ್ ಕಳುಹಿಸಿದ ಪೊಲೀಸರು
Apr 20 2025, 01:56 AM ISTಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಶನಿವಾರ ಸಂಜೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿಸಿ ಭಾಷಣ ಮಾಡುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ವೀಕ್ಷಿಸಲು ಪುನೀತ್ ಕೆರೆಹಳ್ಳಿ ಬರುತ್ತಿದ್ದಾಗ, ಅವರನ್ನು ಬೆಳ್ತಂಗಡಿ ಪೊಲೀಸರು ಉಜಿರೆಯ ಕಾಲೇಜ್ ರಸ್ತೆಯಲ್ಲಿ ಅಡ್ಡಹಾಕಿ ಹಿಂದಕ್ಕೆ ಕಳುಹಿಸಿದ್ದಾರೆ.