ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಆಸ್ಪತ್ರೆ 6ನೇ ಮಹಡಿಗೆ ಜೀಪ್ ನುಗ್ಗಿಸಿ ಆರೋಪಿ ಬಂಧಿಸಿದ ಉ.ಖಂಡ ಪೊಲೀಸರು!
May 24 2024, 12:45 AM IST
ಕಿರಿಯ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಹಿರಿಯ ವೈದ್ಯಕೀಯ ಸಿಬ್ಬಂದಿ ಬಂಧಿಸಲು ಪೊಲೀಸರು ಆಸ್ಪತ್ರೆಯ 6ನೇ ಮಹಡಿಯ ವಾರ್ಡ್ನೊಳಗೆ ಜೀಪ್ ನುಗ್ಗಿಸಿದ ಅಚ್ಚರಿಯ ಘಟನೆಯೊಂದು ಉತ್ತರಾಖಂಡದ ಋಷಿಕೇಷದಲ್ಲಿರುವ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ರೈತರ ಪ್ರತಿಭಟನೆಗೆ ಮಣಿದ ಪೊಲೀಸರು: ಭತ್ತ ಖರೀದಿಸಿ ವಂಚಿಸಿದ ವರ್ತಕನ ಬಂಧನ
May 22 2024, 12:52 AM IST
ರೈತರಿಂದ ಭತ್ತ ಖರೀದಿಸಿ ಮೂರು ವರ್ಷ ಕಳೆದರೂ ಹಣ ನೀಡದೇ ಸತಾಯಿಸಿದ ವಂಚಕ ದಲಾಲಿ ವರ್ತಕನನ್ನು ಇಲ್ಲಿನ ಪೊಲೀಸರು ರೈತರ ಪ್ರತಿಭಟನೆಗೆ ಮಣಿದು ಬಂಧಿಸಿದ್ದಾರೆ.
ಅಪರಾಧಿಗಳೊಂದಿಗೆ ಕೈಜೋಡಿಸಿರುವ ಪೊಲೀಸರು: ಶಾಸಕ ಅರವಿಂದ ಬೆಲ್ಲದ
May 20 2024, 01:31 AM IST
ಮಹಾನಗರದಲ್ಲಿ ಗಾಂಜಾ, ಮದ್ಯ ಸೇವನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದನ್ನು ಮಟ್ಟ ಹಾಕಬೇಕು, ಅಕ್ರಮ ಚಟುವಟಿಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಮುಂದಾದ ಕಡೂರು ಪೊಲೀಸರು
May 14 2024, 01:13 AM IST
ಕಡೂರು, ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಕಡೂರು ಪಟ್ಟಣದಲ್ಲಿ ವಾಹನಗಳ ಮತ್ತು ಸಾರ್ವಜನಿಕರ ಸುಗಮ ಸಂಚಾರಕ್ಕೆ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಕಡೂರು ಪೊಲೀಸರು ಲಾಟಿ ಹಿಡಿದು ಬೀದಿಗೆ ಇಳಿದಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರು ಹಿಂದೇಟು: ಆರಗ ಜ್ಞಾನೇಂದ್ರ
May 10 2024, 01:31 AM IST
ಕಾಂಗ್ರೆಸ್ ಸರ್ಕಾರ ಬಂದ ನಂತರ ತುಷ್ಟೀಕರಣ ನೀತಿ ಹೆಚ್ಚಾಗಿದೆ. ಇದರ ಪರಿಣಾಮವಾಗಿ ನಾವೇನೇ ಮಾಡಿದರು ನಡೆಯುತ್ತದೆ ಎಂಬ ಭಾವನೆ ಮುಸ್ಲಿಮರಲ್ಲಿ ಮೂಡಿದೆ. ಇಂತಹ ಘಟನೆ ನಡೆದಾಗ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಹಿಂದೇಟು ಹಾಕುತ್ತಿದೆ. ಪೊಲೀಸ್ ಇಲಾಖೆಯ ಅಧಿಕಾರಿಗಳು ಈ ಗ್ಯಾಂಗ್ಗಳೊಂದಿಗೆ ಸಂಪರ್ಕ ಹೊಂದಿದ್ದಾರೆ. ಅದರ ಪರಿಣಾಮವಾಗಿ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿವೆ.
ಇಂಡಿಗನತ್ತ ಗ್ರಾಮಸ್ಥರಿಗೆ ಧೈರ್ಯ ತುಂಬಿದ ಪೊಲೀಸರು
May 02 2024, 12:18 AM IST
ತಾಲೂಕಿನ ಇಂಡಿಗನತ್ತ, ಮೆಂದರೆ ಗ್ರಾಮಕ್ಕೆ ಸಮುದಾಯ ಮುಖಂಡರನ್ನು ಪೊಲೀಸರು ಭೇಟಿ ಮಾಡಿ ಅವರಿಗೆ ಧೈರ್ಯ ತುಂಬಿದರು.
ಪೊಲೀಸರು ಆರೋಗ್ಯ ಕಾಪಾಡಿಕೊಳ್ಳಿ: ಪ್ರತಾಪ್ರೆಡ್ಡಿ
May 01 2024, 02:00 AM IST
ಪೊಲೀಸ್ ಇಲಾಖೆಯಲ್ಲಿ ಬಹಳ ಒತ್ತಡದಲ್ಲಿ ಕಾರ್ಯ ನಿರ್ವಹಿಸುವುದರಿಂದ ಸಿಬ್ಬಂದಿ ಆರೋಗ್ಯದ ಕಡೆಗೂ ಗಮನ ಕೊಡಬೇಕು ಎಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರತಾಪ್ ರೆಡ್ಡಿ ಹೇಳಿದ್ದಾರೆ.
ಶಾಂತಿಯುತ ಮತದಾನದಿಂದ ನಗರದ ಪೊಲೀಸರು ನಿರಾಳ
Apr 27 2024, 02:04 AM IST
20 ದಿನದಿಂದ ನಿರಂತರವಾಗಿ ಚುನಾವಣಾ ಕರ್ತವ್ಯದಲ್ಲಿ ಇದ್ದ ಬೆಂಗಳೂರು ಪೊಲೀಸರು ಶಾಂತಿಯುತ ಮತದಾನದಿಂದಾಗಿ ನಿರಾಳರಾಗಿದ್ದಾರೆ.
ಕಾಶಿ ದೇಗುಲದಲ್ಲಿ ಕೇಸರಿಧಾರಿ ಪೊಲೀಸರು: ವಿವಾದ
Apr 13 2024, 01:02 AM IST
ಪವಿತ್ರ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಭದ್ರತೆಗೆ ನಿಯೋಜನೆ ಆಗಿರುವ ಪೊಲೀಸರು ಅರ್ಚಕರ ರೀತಿ ಕೇಸರಿ ಉಡುಪು ಧರಿಸಿ ಕರ್ತವ್ಯ ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ.
ಪೊಲೀಸರು ಮಕ್ಕಳಿಗೂ ಉತ್ತಮ ಶಿಕ್ಷಣ ಕೊಡಿಸಲಿ: ನಿವೃತ್ತ ಪಿಎಸ್ಐ ವೆಂಕಟೇಶಲು
Apr 03 2024, 01:35 AM IST
ಜನರು ಪೊಲೀಸರ ಮೇಲೆ ನಂಬಿಕೆ ಇಟ್ಟಿದ್ದಾರೆ. ಹಾಗಾಗಿ, ನಮ್ಮ ಕೆಲಸ ನಾವು ಮಾಡಬೇಕಿದೆ. ಅದರ ಜೊತೆಗೆ ಕುಟುಂಬಕ್ಕೆ ಸಮಯ ನೀಡಬೇಕಿದೆ ಎಂದು ನಿವೃತ್ತ ಪಿಎಸ್ಐ ವೆಂಕಟೇಶಲು ಹೇಳಿದರು.
< previous
1
...
6
7
8
9
10
11
12
13
14
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ