ಗಣೇಶೋತ್ಸವ, ಈದ್ ಮಿಲಾದ್: ವಿವಿಧೆಡೆ ಪೊಲೀಸ್ ಪಥ ಸಂಚಲನ
Sep 15 2024, 01:50 AM ISTದಾವಣಗೆರೆ ನಗರದಲ್ಲಿ ಸೆ.15ರ ಭಾನುವಾರ ನಡೆಯಲಿರುವ ವಿನೋಬ ನಗರ 2ನೇ ಮುಖ್ಯ ರಸ್ತೆಯಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ವಿಸರ್ಜನೆ ಮೆರವಣಿಗೆ ಹಾಗೂ ಸೆ.16ರಂದು ನಡೆಯಲಿರುವ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕರಲ್ಲಿ ಭಯಮುಕ್ತ ವಾತಾವರಣ ನಿರ್ಮಾಣ ದೃಷ್ಠಿಯಿಂದ ಶನಿವಾರ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ನೇತೃತ್ವದಲ್ಲಿ ‘ಪೊಲೀಸ್ ಪಥ ಸಂಚಲನ’ ನಡೆಯಿತು.