ವಿವಿಧ ಶಾಲೆ, ಗ್ರಾಪಂ, ಪೊಲೀಸ್ ಠಾಣೆಗಳಿಗೆ ಭೇಟಿ: ಪರಿವೀಕ್ಷಣೆ
Jul 12 2024, 01:37 AM ISTಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ಕೆ.ಟಿ. ತಿಪ್ಪೇಸ್ವಾಮಿ ಹಾಗೂ ಶೇಖರಗೌಡ ರಾಮತ್ನಾಳ ಅವರು ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು, ಗ್ರಾಪಂ, ಪೊಲೀಸ್ ಠಾಣೆಗೆ ಭೇಟಿ ನೀಡಿ, ಪರೀವಿಕ್ಷಣೆ ಮಾಡಿದರು.