ಪೊಲೀಸ್ ಎಂದರೆ ಭಯ ಅಲ್ಲ, ಭರವಸೆ
Jun 20 2024, 01:02 AM ISTಮೊಬೈಲ್ ಬೆಲೆ ಕಡಿಮೆ ಇದ್ದರೂ, ಅದರ ಜತೆಗಿನ ಬಾಂಧವ್ಯ, ಅದರೊಳಗಿನ ಸವಿ ನೆನಪುಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಯಾರಾದರೂ ಮೊಬೈಲ್ ಕಳೆದುಕೊಂಡರೆ ತಕ್ಷಣ ಐಎಂಇಐ ಸಂಖ್ಯೆಯ ಸಮೇತ ಸಿಇಐಆರ್ ಪೋರ್ಟಲ್ನಲ್ಲಿ ದೂರು ದಾಖಲಿಸಿ. ಬಳಿಕ ಸೆನ್ ವಿಭಾಗದ ಪೊಲೀಸ್ ಸಿಬ್ಬಂದಿ ಗಮನಕ್ಕೆ ತರಬೇಕು.