ಚುನಾವಣೆಗೆ ಪೊಲೀಸ್ ಇಲಾಖೆ ಕಟ್ಟೆಚ್ಚರ: ಎಸ್ಪಿ ಶಾಂತರಾಜು
Apr 26 2024, 12:49 AM ISTಕೋಲಾರ ಲೋಕಸಭಾ ಕ್ಷೇತ್ರದ ಕೆಜಿಎಫ್ ಹಾಗೂ ಬಂಗಾರಪೇಟೆ ವ್ಯಾಪ್ತಿಯಲ್ಲಿ ಏನಾದರೂ ಕಾನೂನು ಬಾಹಿರ ಪ್ರಕರಣಗಳು ಕಂಡು ಬಂದಲ್ಲಿ ಅಂತಹವರ ವಿರುದ್ದ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು, ಅಕ್ರಮ ಮದ್ಯ ಮಾರಾಟ ಹಾಗೂ ಹಂಚಿಕೆ ತಡೆಯುವಲ್ಲಿ ತಕ್ಷಣವೇ ಕಾರ್ಯಾಚರಣೆ ನಡೆಸಲಾಗುವುದು, ತಪ್ಪಿದ್ದಲ್ಲಿ ಅಂತಹ ನಿರ್ಲಕ್ಷ್ಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಸ್ಪಿ ಕೆ.ಎಂ.ಶಾಂತರಾಜು ಎಚ್ಚರಿಸಿದರು.