ತೇಜೋವಧೆ ವಿರುದ್ಧ ಸೈಬರ್ ಕ್ರೈಂ ಪೊಲೀಸ್, ಚುನಾವಣಾ ಆಯೋಗಕ್ಕೆ ದೂರು
Apr 22 2024, 02:03 AM ISTದಾವಣಗೆರೆ ಲೋಕಸಭಾ ಕ್ಷೇತ್ರಾದ್ಯಂತ ನನ್ನ ಪರ ಒಲವು ಹೆಚ್ಚುತ್ತಿದ್ದು, ಜನಪ್ರಿಯತೆ ಹೆಚ್ಚಾಗುತ್ತಿರುವುದರಿಂದ ನನ್ನ ತೇಜೋವಧೆ ಮಾಡಲು ಸುಳ್ಳು ವದಂತಿ ಸೃಷ್ಟಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಅಂತಹ ಯಾವುದೇ ತೇಜೋವಧೆ, ವದಂತಿಗಳಿಗೆ ಜನತೆ ಕಿವಿಗೊಡಬಾರದು ಎಂದು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಮನವಿ ದಾವಣಗೆಯಲ್ಲಿ ಮಾಡಿದ್ದಾರೆ.