ಗದಗಿಗೆ ಹರಿದುಬಂದ ಒಣಮೆಣಸಿನಕಾಯಿ, ಪೊಲೀಸ್ ಸರ್ಪಗಾವಲಿನಲ್ಲಿ ಮಾರಾಟ
Mar 24 2024, 01:30 AM ISTಉತ್ತಮ ವ್ಯವಸ್ಥೆ ಇರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ನಂತರ ಅತಿ ಹೆಚ್ಚು ಮೆಣಸಿನಕಾಯಿ ಬೆಳೆಯುವ ಬಳ್ಳಾರಿ, ವಿಜಯನಗರ ಜಿಲ್ಲೆಯ ರೈತರು ಹಾಗೂ ಪಕ್ಕದ ಆಂಧ್ರದ ರೈತರು ಸಾವಿರಾರು ಸಂಖ್ಯೆಯಲ್ಲಿ ಶನಿವಾರ ಗದಗ ಎಪಿಎಂಸಿಯಲ್ಲಿ ಮಾರಾಟಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಮಾರುಕಟ್ಟೆ ತುಂಬೆಲ್ಲ ಮೆಣಸಿನಕಾಯಿ ಘಾಟು ಬಲು ಜೋರಾಗಿಯೇ ಇತ್ತು